ತಮ್ಮನ್ನು ಸಂಸತ್ತಿನಿಂದ ಹೊರಹಾಕಿದ್ದನ್ನೇ ಏನೋ ಘೋರ ಅಪರಾಧ ಎಂಬಂತೆ, ತಾವು ಹುತಾತ್ಮ ಎಂಬಂತೆ ಮಾತನಾಡುತ್ತಾರೆ ರಾಹುಲ್ ಗಾಂಧಿ. ಆದರೆ ಯಾವ ಕಾರಣಕ್ಕೆ ತಮ್ಮನ್ನು ಹೊರಹಾಕಲಾಯಿತು ಎನ್ನುವುದನ್ನು ಮಾತ್ರ ಎಲ್ಲಿಯೂ ಹೇಳುವುದಿಲ್ಲ. ಸ್ವಯಂಕೃತ ಅಪರಾಧಕ್ಕಾಗಿ ಸಂಸತ್ತಿನಿಂದ ಹೊರಗಿರುವ...
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
Pralhad Joshi: ಮುಸ್ಲಿಂ ಲೀಗ್ ಜಾತ್ಯತೀತ ಪಕ್ಷ ಎಂಬ ರಾಹುಲ್ ಗಾಂಧಿ ಅವರ ಹೇಳಿಕೆಗೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ನಕಲಿ ಗಾಂಧಿ ಈ ರೀತಿಯಾಗಿ ಹೇಳಿರುವುದು ಹಾಸ್ಯಾಸ್ಪದ ಎಂದು...
Rahul Gandhi: ಅಮೆರಿಕದಲ್ಲಿ ನಡೆದ ಸಂವಾದದ ವೇಳೆ ರಾಹುಲ್ ಗಾಂಧಿ ಅವರು ಮುಸ್ಲಿಂ ಲೀಗ್ ಜಾತ್ಯತೀತ ಪಕ್ಷ ಎಂದು ಹೇಳಿದ್ದರು. ಇದು ಈಗ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ವಾಕ್ಸಮರಕ್ಕೆ ಕಾರಣವಾಗಿದೆ.
Rahul Gandhi: ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು 6 ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಇಲ್ಲಿನ ನಾನಾ ನಗರಗಳಲ್ಲಿ ನಾನಾ ಸ್ತರದ ಜನರೊಂದಿಗೆ ಮಾತುಕತೆ ನಡೆಸಲಿದ್ದಾರೆ.
Rahul Gandhi: ರಾಹುಲ್ ಗಾಂಧಿ ಅವರು ಆರು ದಿನಗಳ ಕಾಲದ ಅಮೆರಿಕದ ಪ್ರವಾಸದಲ್ಲಿದ್ದು, ವಿವಿಧ ನಗರಗಳಲ್ಲಿ ಅವರು ನಾನಾ ಸ್ತರದ ಜನರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.
Rahul Gandhi: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಸ್ಟ್ಯಾನ್ಫೋರ್ಡ್ ವಿವಿ ವಿದ್ಯಾರ್ಥಿಗಳ ಜತೆ ರಾಹುಲ್ ಗಾಂಧಿ ಸಂವಾದ ನಡೆಸಿದ್ದಾರೆ. ಇದೇ ವೇಳೆ, ಅನರ್ಹತೆ ಕುರಿತ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ಹಾಗೆಯೇ, ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಯೋಜನೆಗಳನ್ನು ಮೊದಲ ಸಂಪುಟ ಸಭೆಯಲ್ಲೇ ಜಾರಿ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಹೇಳಿತ್ತು. ಆದರೆ ಮೊದಲ ಸಂಪುಟ ಸಭೆಯಲ್ಲಿ ಕೇವಲ ತಾತ್ವಿಕ ಒಪ್ಪಿಗೆಯನ್ನಷ್ಟೆ ನೀಡಲಾಗಿದೆ.
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
Rahul Gandhi: ಅಮೆರಿಕದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅವರು ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಇದೇ ವೇಳೆ ಒಂದಷ್ಟು ಜನ ಖಲಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಈ ವಿಡಿಯೊ ಈಗ ವೈರಲ್ ಆಗಿದೆ.