Karnataka Election: 80 ವರ್ಷ ದಾಟಿದ ಹಿರಿಯ ನಾಗರಿಕರು ಹಾಗೂ ವಿಶೇಷಚೇತನರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ನೀಡಿರುವುದು ದೇಶದಲ್ಲಿ ಮೊದಲಾಗಿದೆ. ಈ ಬಗ್ಗೆ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಸುದ್ದಿಗೋಷ್ಠಿ...
ರಾಜ್ಯದ ನೋಂದಾಯಿತ ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಲಿರುವ ಮುಖ್ಯ ಚುನಾವಣಾ ಆಯುಕ್ತರು, ಒಟ್ಟಾರೆ ಚುನಾವಣೆ ಸಿದ್ಧತೆಯನ್ನು ಪರಿಶೀಲಿಸಲಿದ್ದಾರೆ.
ಗುಜರಾತ್ ವಿಧಾನಸಭೆ ಚುನಾವಣೆಗೆ (Gujarat Election) ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು ಎರಡು ಹಂತದಲ್ಲಿ ಡಿ. 1 ಮತ್ತು 5ರಂದು ಮತದಾನ ನಡೆಯಲಿದ್ದು, 8ರಂದು ಫಲಿತಾಂಶ ಪ್ರಕಟವಾಗಲಿದೆ.
ಮೊದಲಿನಿಂದಲೂ ಹಿಮಾಚಲ ಪ್ರದೇಶ ಹಾಗೂ ಗುಜರಾತ್ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಸಾಮಾನ್ಯವಾಗಿ ಏಕಕಾಲಕ್ಕೆ ಘೋಷಿಸಲಾಗುತ್ತಿತ್ತು. ಆದರೆ, ಈ ಬಾರಿ ಹಳೆಯ ಸಂಪ್ರದಾಯಕ್ಕೆ ಆಯೋಗ (Election Commission) ವಿದಾಯ ಹೇಳಿದೆ.
ಈಗಿನ ಮುಖ್ಯ ಆಯುಕ್ತ ಸುಶೀಲ್ ಚಂದ್ರ ಅವರು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ರಾಜೀವ್ ಕುಮಾರ್ ನೇಮಕಗೊಂಡಿದ್ದಾರೆ.
ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀವ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಸುಮನ್ ಕೆ. ಬೆರಿ ನೂತನ ಅಧ್ಯಕ್ಷರಾಗಿ ನಿಯುಕ್ತರಾಗಿದ್ದಾರೆ.