ಅಡುಗೆ ಮಾಡುವಾಗ ಕುಕ್ಕರ್ ಸ್ಫೋಟಗೊಂಡು ಬಾಲಕಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ವಿಧಾನಸಭೆ ಚುನಾವಣೆಯ ಸಮಯದಲ್ಲಿ ನೀಡಿದ್ದ ಕುಕ್ಕರ್ ಇದು ಎನ್ನಲಾಗಿದೆ.
Wild Animals Attack: ರಾಮನಗರದಲ್ಲಿ ಕರಡಿಯೊಂದು (Bear Attack) ಮಹಿಳೆ ಮೇಲೆ ದಾಳಿ ಮಾಡಿದ್ದರೆ ಇತ್ತ ತುಮಕೂರಲ್ಲಿ ಕತ್ತೆಕಿರುಬ ಪ್ರತ್ಯಕ್ಷವಾಗಿದೆ. ಹೀಗಾಗಿ ಜನರು ಮನೆಯಿಂದ ಹೊರಗೆ ಹೋಗಲು ಭಯಪಡುವಂತಾಗಿದೆ.
Wild Animals Attack: ಕಾಡಿನಿಂದ ನಾಡಿಗೆ ಪ್ರಾಣಿಗಳು ಹಿಂಡು ಹಿಂಡಾಗಿ ಬರುತ್ತಿದ್ದು, ಅರಣ್ಯಾಧಿಕಾರಿಗಳಿಗೆ ಇವುಗಳನ್ನು ಸೆರೆ ಹಿಡಿಯುವುದೇ ತಲೆನೋವಾಗಿ ಪರಿಣಮಿಸಿದೆ. ಚಿರತೆ, ಕಾಡಾನೆ ಬಳಿಕ ರಾಮನಗರದಲ್ಲಿ ಕರಡಿಯ (bear) ಕಾಟವು ಶುರುವಾಗಿದ್ದು, ಅರಣ್ಯ ಇಲಾಖೆ ಇರಿಸಿದ್ದ...
ಕಗ್ಗಲೀಪುರ ಪಿಯು ವಿದ್ಯಾರ್ಥಿನಿ ಅನುಮಾನಸ್ಪಾದ ಸಾವು ಗ್ಯಾಂಗ್ ರೇಪ್ ಎಂಬ ಸಂಶಯ ಮೂಡಿದೆ. ಬಾಲಕಿಯ ಮೂವರು ಸ್ನೇಹಿತರು ಜತೆಗಿರುವ ಆ ಒಂದು ಚಿತ್ರ ಈಗ ಪೊಲೀಸರಿಗೆ ಸಿಕ್ಕಿದೆ.
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಇಂದಿನಿಂದ ಟೋಲ್ ಸಂಗ್ರಹ ಆರಂಭವಾಗಲಿದೆ. (Toll collection) ಶೇಷಗಿರಿಹಳ್ಳಿ ಟೋಲ್ ಪ್ಲಾಜಾ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
Bangalore-Mysore Expressway: ಮಾ. 14ರಂದು ಬೆಳಗ್ಗೆ 8 ಗಂಟೆಯಿಂದ ಟೋಲ್ ಸಂಗ್ರಹ ಆರಂಭವಾಗಲಿದೆ. ಈ ಬಗ್ಗೆ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ತಿಳಿಸಿದೆ.
ರಾಮನಗರ ರಾಜಕೀಯ ದಿನೇದಿನೆ ಕಾವೇರುತ್ತಿದ್ದು, ಬಿಜೆಪಿ ತನ್ನ ಪ್ರಾಬಲ್ಯ ವಿಸ್ತರಿಸಿಕೊಳ್ಳುವ ಪ್ರಯತ್ನದಲ್ಲಿದೆ. ಇದು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತಿದೆ.
Dr CN Ashwathnarayan: ರಾಮನಗರದಲ್ಲಿ ಗೌತಮ್ ಗೌಡ ಅವರನ್ನು ಮುಂದಿನ ಬಿಜೆಪಿ ಅಭ್ಯರ್ಥಿ ಎಂದು ಬಿಂಬಿಸುತ್ತಿರುವುದಕ್ಕೆ ಬಿಜೆಪಿ ಕಾರ್ಯಕರ್ತರು, ಸಚಿವ ಅಶ್ವತ್ಥನಾರಾಯಣ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
Mekedatu Project: ಬಿಜೆಪಿ ಸಂಸದರು ಮೇಕೆದಾಟು ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯುತ್ತಿಲ್ಲ. ಅವರಿಗೆ ಧ್ವನಿಯಿಲ್ಲದಂತಾಗಿ ಅವಮಾನದಿಂದ ಚುನಾವಣೆಗೆ ನಿಲ್ಲುವುದಿಲ್ಲ ಎನ್ನುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
Suicide Case: ರಾಮನಗರ ಜಿಲ್ಲೆಯಲ್ಲಿ ಸಾಲದ ಸಂಕಷ್ಟಕ್ಕೆ ಸಿಲುಕಿದ ಕುಟುಂಬವೊಂದರ 7 ಮಂದಿ ಊಟದಲ್ಲಿ ವಿಷ ಬೆರಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದರಿಂದ ಒಬ್ಬ ಮಹಿಳೆ ಮೃತಪಟ್ಟಿದ್ದಾರೆ.