ಬೆಂಗಳೂರಿನ ಪ್ರಮುಖ ಸಮಸ್ಯೆಗಳಲ್ಲಿ ಸಂಚಾರ ದಟ್ಟಣೆ ಮೊದಲ ಸ್ಥಾನದಲ್ಲಿದೆ. ಇದರಲ್ಲೂ, ಟ್ರಾಫಿಕ್ ಸಿಗ್ನಲ್ಗಳಲ್ಲಿ ಕಾಯುವ ಸಮಯ ಅತಿ ಹೆಚ್ಚಾಗಿರುತ್ತದೆ. Traffic Problem ಪರಿಹಾರಕ್ಕಾಗಿ ಗೂಗಲ್ ಜತೆಗೆ ಬೆಂಗಳೂರು ಸಂಚಾರಿ ಪೊಲೀಸರು ಒಪ್ಪಂದ ಮಾಡಿಕೊಂಡಿದ್ದಾರೆ.
ಕಸದ ಲಾರಿ ಚಾಲಕರ ನಿರ್ಲಕ್ಷ್ಯತನಕ್ಕೆ ಜನಾಕ್ರೋಶದ ಬೆನ್ನಲ್ಲೆ ಲಾರಿಗಳ ಫಿಟ್ನೆಸ್ ಪ್ರಮಾಣಪತ್ರ ಪರಿಶಿಲಿಸಲು ಸಂಚಾರಿ ಪೊಲೀಸರಿಗೆ ಬಿಬಿಎಂಪಿ ಪತ್ರ ಬರೆದಿದೆ.