ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಿಸ್ತಾರ ನ್ಯೂಸ್ ಎರಡು ದಿನಗಳ ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಿದೆ. ಅಲ್ಲಿ ಏನೇನಿರುತ್ತವೆ? ಸಂಪೂರ್ಣ ವಿವರ ಇಲ್ಲಿದೆ.
ದೇಶದ ವಿವಿಧ ಭಾಗಗಳಲ್ಲಿ ಆಚರಿಸುವ ನವರಾತ್ರಿ ಉತ್ಸವ ಪದ್ಧತಿಗಳು ಮತ್ತು ಗೊಂಬೆ ಹಬ್ಬದ ವೈಶಿಷ್ಟ್ಯಗಳನ್ನು ಚಿಕ್ಕತಿರುಪತಿಯ ನೃತ್ಯಲೋಕ ಸ್ಕೂಲ್ ಆಫ್ ಡ್ಯಾನ್ಸ್ ವಿದ್ಯಾರ್ಥಿಗಳು ಕಾರ್ಯಕ್ರಮದ ವೇದಿಕೆಯಲ್ಲಿ ಪ್ರದರ್ಶಿಸಲಿದ್ದಾರೆ.
ಮುಂಬರುವ ದಿನಗಳಲ್ಲಿ ಇಲಾಖೆ ಅಡಿಯ ಎಲ್ಲ ರಂಗಮಂದಿರಗಳ ಬಾಡಿಗೆಯನ್ನೂ ಪರಿಷ್ಕರಿಸಲಾಗುತ್ತದೆ ಎಂದು ಸಚಿವ ಸುನೀಲ್ಕುಮಾರ್ ಹೇಳಿದ್ದಾರೆ.