ರಿಷಭ್ ಪಂತ್ 2022 ರ ಡಿಸೆಂಬರ್ನಲ್ಲಿ ಕಾರು ಅಪಘಾತದಲ್ಲಿ ಗಾಯಗೊಂಡಿದ್ದರು. ಅಲ್ಲಿಂದ ಅವರು ಕ್ರಿಕೆಟ್ ಮೈದಾನದಿಂದ ಹೊರಕ್ಕೆ ಉಳಿದಿದ್ದರು.
ಟೀಮ್ ಇಂಡಿಯಾದ ಯುವ ಆಟಗಾರ ರಿಷಭ್ ಪಂತ್ ಅವರು ಬೆಂಗಳೂರಿನ ಎನ್ಸಿಎ ಶಿಬಿರದಲ್ಲಿ ಅಂಡರ್-16 ಆಟಗಾರರಿಗೆ ಕ್ರಿಕೆಟ್ ಬಗ್ಗೆ ಉಪಯುಕ್ತ ಮಾಹಿತಿ ನೀಡಿದ್ದಾರೆ.
ಕಾರು ಅಪಘಾತದಲ್ಲಿ ಗಾಯಗೊಂಡು ಚೇತರಿಕೆ ಕಾಣುತ್ತಿರುವ ರಿಷಭ್ ಪಂತ್(Rishabh Pant) ಅವರು ಇದೇ ಮೊದಲ ಬಾರಿಗೆ ಊರುಗೋಲಿನ ಸಹಾಯವಿಲ್ಲದೆ ನಡೆದಾಡಲು ಆರಂಭಿಸಿದ್ದಾರೆ
ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್(Rishabh Pant) ಅವರು ಏಷ್ಯಾ ಕಪ್ ಮತ್ತು ಏಕದಿನ ವಿಶ್ವ ಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ ಎಂದು ಕ್ರಿಕ್ಬಜ್ ವರದಿ ಮಾಡಿದೆ.
ಮಂಗಳವಾರದ ಗುಜರಾತ್ ಟೈಟಾನ್ಸ್(Gujarat Titans) ಮತ್ತು ಡೆಲ್ಲಿ ಕ್ಯಾಪಿಟಲ್ಸ್(Delhi Capitals) ವಿರುದ್ಧದ ಐಪಿಎಲ್(IPL 2023) ಪಂದ್ಯವನ್ನು ರಿಷಭ್ ಪಂತ್ ವೀಕ್ಷಿಸಿದ್ದಾರೆ.
ಗುಜರಾತ್ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್(delhi capitals) ವಿರುದ್ಧ ಇಂದು(ಮಂಗಳವಾರ) ನಡೆಯುವ ಐಪಿಎಲ್ ಪಂದ್ಯಕ್ಕೆ ರಿಷಭ್ ಪಂತ್ ಬರಲಿದ್ದಾರೆ ಎಂದು ತಿಳಿದುಬಂದಿದೆ.
ಗಾಯಾಳು ಜಸ್ಪ್ರೀತ್ ಬುಮ್ರಾ ಬದಲು ಕೇರಳದ ಸಂದೀಪ್ ವಾರಿಯರ್ ಅವರು ಮುಂಬೈ ಇಂಡಿಯನ್ಸ್ ತಂಡ ಸೇರಿಕೊಂಡಿದ್ದಾರೆ.
ಜೊಮ್ಯಾಟೊ(zomato) ಜಾಹೀರಾತೊಂದರಲ್ಲಿ ಕಾರು ಅಪಘಾತದಲ್ಲಿ ಗಾಯಗೊಂಡು ಚೇತರಿಕೆ ಕಾಣುತ್ತಿರುವ ಟೀಮ್ ಇಂಡಿಯಾದ ಆಟಗಾರ ರಿಷಭ್ ಪಂತ್ ,ಕ್ರಿಕೆಟ್ಗೆ ಮತ್ತೆ ಮರಳುವೆ ಎಂದು ಹೇಳಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
20 ವರ್ಷದ ಬಂಗಾಳದ ಯುವ ಕ್ರಿಕೆಟಿಗ ಅಭಿಷೇಕ್ ಪೊರೆಲ್(Abishek Porel) ಅವರು ಪಂತ್ ಅನುಪಸ್ಥಿತಿಯಲ್ಲಿ ಡೆಲ್ಲಿ ತಂಡದ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸಲಿದ್ದಾರೆ.
ಕಾರು ಅಪಘಾತದಲ್ಲಿ ಗಾಯಗೊಂಡು ಚೇತರಿಕೆ ಕಾಣುತ್ತಿರುವ ಪಂತ್ ಅವರನ್ನು ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಹರ್ಭಜನ್ ಸಿಂಗ್,ಸುರೇಶ್ ರೈನಾ ಮತ್ತು ಎಸ್. ಶ್ರೀಶಾಂತ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.