ನ್ಯೂಜಿಲ್ಯಾಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಾಳ್ಮೆ ಕಳೆದುಕೊಂಡ ಘಟನೆ ನಡೆದಿದೆ.
ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 12 ರನ್ಗಳ ಗೆಲುವು ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಗಳಿಸಿದೆ.
ಟೀಮ್ ಇಂಡಿಯಾದ ಆಟಗಾರ ಶಾರ್ದೂಲ್ ಠಾಕೂರ್ ಫೆಬ್ರವರಿ 27ಕ್ಕೆ ವೈವಾಹಿಕ ಜೀವನಕ್ಕೆ ಕಾಲಿರಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದ ಬೌಲಿಂಗ್ ಆಲ್ರೌಂಡರ್ ಶಾರ್ದುಲ್ ಠಾಕೂರ್ ಅವರನ್ನು ಕೋಲ್ಕೋತಾ ನೈಟ್ ರೈಡರ್ಸ್ ತಂಡದ ಟ್ರೇಡಿಂಗ್ ಮೂಲಕ ಪಡೆದುಕೊಂಡಿದೆ.
ಭಾರತ ಹಾಗೂ ಜಿಂಬಾಬ್ವೆ ನಡುವಿನ ಮೂರನೇ ಏಕದಿನ ಪಂದ್ಯ (IND vs ZIM ODI) ಆಗಸ್ಟ್ 22ರಂದು ನಡೆಯಲಿದ್ದು, ಭಾರತ ಸರಣಿ ಕ್ಲೀನ್ ಸ್ವೀಪ್ ಮಾಡುವ ಉತ್ಸಾಹದಲ್ಲಿದೆ.
ʼನೋಬಾಲ್ʼ ಅಲ್ಲ ಎಂದು ಅಂಪೈರ್ ನಿರ್ಧಾರ ನೀಡಿದ್ದರು. ದಿಲ್ಲಿ ತಂಡದ ಕ್ಯಾಪ್ಟನ್ ರಿಷಭ್ ಪಂತ್ ಅಸಮಾಧಾನಗೊಂಡು ಕೂಡಲೇ ಆಟಗಾರರನ್ನು ಪೆವಿಲಿಯನ್ಗೆ ಬರುವಂತೆ ಸನ್ನೆ ಮಾಡಿದ್ದರು.
ಐಪಿಎಲ್ನಲ್ಲಿ ಕೋಟಿ ಕೋಟಿ ಪಡೆದ ಟಾಪ್ 5 ಆಟಗಾರರು ಹೇಗೆ ಆಟವಾಡುತ್ತಿದ್ದಾರೆ? ತಮ್ಮ ಸಾಮರ್ಥ್ಯವನ್ನು ಸರಿಯಾಗಿ ಪ್ರದರ್ಶಿಸಿ ತಂಡಕ್ಕೆ ನೆರವಾಗಿದ್ದಾರೆಯೇ? ಎಂಬ ಮಾಹಿತಿ ಇಲ್ಲಿದೆ