ಘಟನೆ ಬಗ್ಗೆ ಮಾಹಿತಿ ನೀಡಿದ ದೆಹಲಿ ಪೊಲೀಸ್ ಪಶ್ಚಿಮ ವಲಯದ ಹೆಚ್ಚುವರಿ ಡಿಸಿಪಿ ಅಕ್ಷತ್ ಕೌಶಲ್ ಅವರು ‘ಟಿಲ್ಲು ತಾಜ್ಪುರಿಯಾ ಮೇಲೆ ದಾಳಿ ಮಾಡಿದ್ದು ಯೋಗೇಶ್ ಅಲಿಯಾಸ್ ಟುಂಡಾ ಮತ್ತು ದೀಪಕ್ ಅಲಿಯಾಸ್ ಟೀಟರ್ ಮತ್ತು...
Murder Case: ಸೋಮವಾರಪೇಟೆಯ ಕಿಕ್ಕರಳ್ಳಿಯಲ್ಲಿ ಮಾವನನ್ನು ಸೊಸೆಯೇ ಗುಂಡಿಕ್ಕಿ ಕೊಂದಿದ್ದಾಳೆ. ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಆಕೆಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Chikkamagaluru Shootout: ಚಿಕ್ಕಮಗಳೂರಿನಲ್ಲಿ ಬೈಕ್ನಲ್ಲಿ ತೆರಳುತ್ತಿದ್ದವರ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ದಾಳಿಗೊಳಗಾದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಗುಂಡಿನ ದಾಳಿ ನಡೆಸಿದ ಆರೋಪಿ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದ್ದು, ಪೊಲೀಸರು ಆರೋಪಿಯನ್ನು...
Murder Case: ಕೊಡಗಿನಲ್ಲಿ ತಂದೆಯಿಂದಲೇ ಮಗನ ಹತ್ಯೆಯಾಗಿರುವ ಪ್ರಕರಣ ಭಾನುವಾರ (ಫೆ.19) ನಡೆದಿದೆ. ಸಿಟ್ಟಿನ ಭರದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ಹುಬ್ಬಳ್ಳಿಯಲ್ಲಿ ರೌಡಿಶೀಟರ್ವೊಬ್ಬನ ಹತ್ಯೆ ಆಗಿದೆ.
ಮಂಗಳೂರು ಸ್ಫೋಟ ಪ್ರಕರಣಕ್ಕೆ ಸಂಬಂಧಟ್ಟಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಉಗ್ರ ಚಟುವಟಿಕೆಯಲ್ಲಿ ಪಾಲ್ಗೊಂಡವರಿಗೆ ಗುಂಡು ಹೊಡೆದು ಸಾಯಿಸಬೇಕು ಎಂದು ಆಗ್ರಹಿಸಿದ್ದಾರೆ.
ಅಮೆರಿಕದಲ್ಲಿ ಇತ್ತೀಚೆಗೆ ಪದೇಪದೆ ಶೂಟೌಟ್ ನಡೆಯುತ್ತಿದೆ. ಮೇ ತಿಂಗಳಲ್ಲಿ ಟೆಕ್ಸಾಸ್ನ ಶಾಲೆಯೊಂದರ ಮೇಲೆ ಗುಂಡಿನ ದಾಳಿಯಾಗಿ, ಅದರಲ್ಲಿ 19 ಮಕ್ಕಳು ಮೃತಪಟ್ಟಿದ್ದರು.
ಹೀಗೆ ಒಂದೇ ಸಮ ಗುಂಡು ಹಾರಿಸುವುದಕ್ಕೂ ಮುನ್ನ ಪೊಲೀಸ್ ಕಾನ್ಸ್ಟೆಬಲ್ ತುಂಬ ಹೊತ್ತುಗಳ ಕಾಲ ಅಲ್ಲೇ ಅಡ್ಡಾಡುತ್ತಿದ್ದ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
America Shootout: ಅಮೆರಿಕದಲ್ಲಿ ಸಾಲುಸಾಲು ಶೂಟೌಟ್ ಆಗುತ್ತಿದೆ. ಒಂದೇ ರಾತ್ರಿಯಲ್ಲಿ ಮೂರು ಕಡೆ ಗುಂಡಿನ ದಾಳಿ ನಡೆದಿದ್ದು, ಇಲ್ಲಿಯವರೆಗೆ ಯಾರೊಬ್ಬರನ್ನೂ ಬಂಧಿಸಲಾಗಿಲ್ಲ.
ಶಿಗ್ಗಾಂವಿ ರಾಜಶ್ರೀ ಚಿತ್ರಮಂದಿರದಲ್ಲಿ ನಡೆದಿದ್ದ ಶೂಟೌಟ್ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಎಸ್ಪಿ ಹನುಮಂತರಾಯ ತಿಳಿಸಿದ್ದಾರೆ.
ಅಮೆರಿಕದ ಗನ್ ಸಂಸ್ಕೃತಿ ಜತೆಗೆ ಜನಾಂಗೀಯ ಸಂಘರ್ಷವೂ ತಾರಕ್ಕಕೇರಿ ವ್ಯಕ್ತಿಯೊಬ್ಬ ಸಬ್ವೇಯಲ್ಲಿ ಶೂಟ್ ಮಾಡಿದ್ದಾನೆ.