ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವೈನ್ ಶಾಪ್ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ಇದಕ್ಕೆ ಕಾರಣ ಇರಬಹುದು (Fire accident) ಎಂದು ಭಾವಿಸಲಾಗಿದೆ.
Short Circuit: ಆಕಸ್ಮಿಕ ಶಾರ್ಟ್ ಸರ್ಕ್ಯೂಟ್ನಿಂದ ಗೊಬ್ಬರ ಅಂಗಡಿಯಲ್ಲಿನ ವಸ್ತುಗಳು ಭಸ್ಮವಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿಗೊಳಪಟ್ಟಿವೆ.
Fire Accident | ಕಿರಾಣಿ ಅಂಗಡಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸೇರಿದಂತೆ ಯಂತ್ರೋಪಕರಣಗಳು ಬೆಂಕಿಗಾಹುತಿಯಾಗಿವೆ.
ಸುಮಾರು 50 ಎಕರೆ ಭತ್ತದ ಹುಲ್ಲು ಸುಟ್ಟು ಭಸ್ಮ ಆಗಿದೆ.
ಇವರಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟರು ಹಾಗು ಎಂಟು ಮಂದಿ ತಂಜಾವೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಹೆಚ್ಚಿನ ಜನರು ಸಾವನ್ನಪ್ಪುವ ಸಾಧ್ಯತೆಯಿದೆ.
ಸುಧಾ ಪರ್ನೀಚರ್ಸ್ ಅಂಗಡಿಯಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದ್ದು, ದೊಡ್ಡ ಮಟ್ಟದ ಹಾನಿ ಉಂಂಟಾಗಿದೆ. ಯಾವುದೇ ಜೀವಹಾನಿ ಉಂಟಾಗದಿರುವುದು ಸಮಅಧಾನಕರ ಸಂಗತಿ.