ಲಂಡನ್ನಲ್ಲಿ ಅವರಿಗೆ ಸರ್ಜರಿ ಮುಗಿದಿದ್ದು ನಡೆದಾಡಲು ಶುರು ಮಾಡಿದ್ದಾರೆ ಎಂಬುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಆಸ್ಟ್ರೇಲಿಯಾ ವಿರುದ್ಧ ಜೂನ್ 7ರಿಂದ ಆರಂಭವಾಗಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ಪಂದ್ಯಕ್ಕೆ ಅಜಿಂಕ್ಯ ರಹಾನೆಗೆ ಟೀಮ್ ಇಂಡಿಯಾದದಲ್ಲಿಅವಕಾಶ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಬೆನ್ನು ನೋವಿನ ನಿವಾರಣೆಗೆ ಸರ್ಜರಿಗೆ ಒಳಗಾಗಲು ಮುಂದಾಗಿರುವ ಶ್ರೇಯಸ್ ಅಯ್ಯರ್ ಐಪಿಎಲ್ ಆಡದೇ ಇರಲು ನಿರ್ಧರಿಸಿದ್ದಾರೆ.
ಬೆನ್ನುನೋವಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಕಾರಣದಿಂದ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರು ಈ ಬಾರಿಯ ಐಪಿಎಲ್ನಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದುಬಂದಿದೆ.
ಗಾಯಾಳು ಶ್ರೇಯಸ್ ಬದಲು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಸಂಜು ಸ್ಯಾಮ್ಸನ್ಗೆ ಅವಕಾಶ ನೀಡಲಾಗಿದೆ ಎಂದು ವರದಿಯಾಗಿದೆ.
ಬೆನ್ನು ನೋವಿಗೆ ತುತ್ತಾಗಿರುವ ಟೀಮ್ ಇಂಡಿಯಾದ ಯುವ ಆಟಗಾರ ಶ್ರೇಯಸ್ ಅಯ್ಯರ್ ಮುಂಬರುವ ಆಸೀಸ್ ವಿರುದ್ಧದ ಏಕದಿನ ಸರಣಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದುಬಂದಿದೆ.
ನವ ದೆಹಲಿಯಲ್ಲಿ ನಡೆಯುವ ಎರಡನೇ ಟೆಸ್ಟ್ ಪಂದ್ಯದಲ್ಲಿ ()IND vs AUS Test ಪಾಲ್ಗೊಳ್ಳಲಿರುವ ಭಾರತ ತಂಡದಲ್ಲಿ ಶ್ರೇಯಸ್ ಅಯ್ಯರ್ ಅವಕಾಶ ಪಡೆಯುವುದು ಬಹುತೇಕ ಖಚಿತ ಎನಿಸಿದೆ.
ಬೆನ್ನು ನೋವಿನಿಂದ ಸಂಪೂರ್ಣವಾಗಿ ಗುಣಮುಖರಾದ ಶ್ರೇಯಸ್ ಅಯ್ಯರ್ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಅವಕಾಶ ಪಡೆದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ದೆಹಲಿಯಲ್ಲಿ ನಡೆಯುವ ದ್ವಿತೀಯ ಟೆಸ್ಟ್ ಪಂದ್ಯದಿಂದ ಶ್ರೇಯಸ್ ಅಯ್ಯರ್ ಹೊರಬಿದ್ದಿದ್ದಾರೆ ಎಂದು ವರದಿಯಾಗಿದೆ.
ಆಸ್ಟ್ರೇಲಿಯಾ(IND VS AUS) ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಪದಾರ್ಪಣ ಪಂದ್ಯವನ್ನಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.