HD Devegowda: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾ ಅವರ ಕರ್ನಾಟಕ ಭೇಟಿ ರಾಜಕೀಯವಾಗಿ ಮಹತ್ವವನ್ನು ಪಡೆದುಕೊಂಡಿದೆ. ಬಿಜೆಪಿಯೇತರ ಸರ್ಕಾರ ರಚನೆಗಾಗಿ ನಾನಾ ಕಸರತ್ತುಗಳು ನಡೆಯುತ್ತಿರುವ ಮಧ್ಯೆಯೇ ಅವರು ಮಾಜಿ...
ಜಾತಿವಾರು ಸಮೀಕ್ಷೆಯಿಂದ ಜನರಿಗೆ ಒದಗಿಸಬೇಕಾದ ಸೌಲಭ್ಯಗಳು, ಮೊದಲಾದ ಅಂಶಗಳ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಅಗತ್ಯವಿರುವ ದತ್ತಾಂಶ ಲಭ್ಯವಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
N Chaluvarayaswamy: ಎನ್. ಚಲುವರಾಯಸ್ವಾಮಿ ಅವರು ಶಾಸಕ,ಸಚಿವರಾಗುವ ಮೊದಲು ಉಚಿತ ಗ್ಯಾರಂಟಿ ಯೋಜನೆ ಬಗ್ಗೆ ನೀಡಿದ್ದ ಹೇಳಿಕೆ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲವೂ ಫ್ರೀ ಫ್ರೀ ಅಂತ ಹೋದ್ರೆ ಎಲ್ಲಿ ಹೋಗಿ ನಿಲ್ಲುತ್ತದೆ...
Text Book Controversy: ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಆಗಾಗ ಚರ್ಚೆಗಳು ನಡೆಯುತ್ತಲೇ ಇದ್ದವು. ಸರ್ಕಾರ ಈಗ ಅಧಿಕೃತವಾಗಿ ಹೆಜ್ಜೆ ಇಡಲು ಮುಂದಾಗಿದ್ದು, ಹೊಸ ಪಠ್ಯಕ್ರಮ ರಚನೆಗೆ ಸಮಿತಿಯನ್ನು ರಚಿಸಲು ಸೂಚನೆ ನೀಡಿದೆ.
V Sunil Kumar: ಪಠ್ಯಪುಸ್ತಕ ಬದಲಾವಣೆ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಮಾಜಿ ಸಚಿವ ವಿ. ಸುನಿಲ್ ಕುಮಾರ್ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ. ಅಲ್ಲದೆ, ಶಿಕ್ಷಣದಲ್ಲಿ ಗುಲಾಮಿ ಪದ್ಧತಿಯನ್ನು ಹೇರಲು ಹೊರಟಿದ್ದಾರೆಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸಿರುವ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ಸರ್ಕಾರ ಸ್ವೀಕರಿಸುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಒಂದೊಂದಾಗಿ ಬಿಜೆಪಿ ಅವಧಿಯ ಹಗರಣಗಳನ್ನು ಹೊರತೆಗೆಯಲು ಆರಂಭಿಸಿದೆ.
ಬಿಜೆಪಿ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ, 10 ಗಂಟೆಗಳ ವಿದ್ಯುತ್ ನೀಡುತ್ತೇವೆ, ಸಾಲ ಮನ್ನಾ ಮಾಡುತ್ತೇವೆ ಎಂದರು ಬಿಜೆಪಿಯವರು. ಯಾವುದನ್ನೂ ಜಾರಿಗೆ ತರಲಿಲ್ಲ ಎಂದರು.
Congress Guarantee: ಗೃಹ ಜ್ಯೋತಿ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಆದರೆ, ಈಗ ಹೊರಡಿಸಿರುವ 10 ಷರತ್ತುಗಳನ್ನು ಗಮನಿಸಿದರೆ ಬಾಡಿಗೆದಾರನಿಗೆ ಯಾವುದೇ ರೀತಿಯ ಪ್ರಯೋಜನ ಆಗದು ಎಂಬ ಚರ್ಚೆಗಳು ಶುರುವಾಗಿದೆ.
Congress Guarantee: ಮಹಿಳೆಯರು ಈ ತಿಂಗಳ 11ರಿಂದ ರಾಜ್ಯದ ಎಲ್ಲ ನಾಲ್ಕೂ ಸರ್ಕಾರಿ ನಿಗಮಗಳ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಆದರೆ, ಇದಕ್ಕೆ ಏಳು ಕಂಡೀಷನ್ ಅನ್ನು ಹಾಕಲಾಗಿದೆ.