70 ವರ್ಷದ ಮಗ, ಹಾಸಿಗೆ ಹಿಡಿದಿರುವ 105 ವರ್ಷದ ತಂದೆಯೊಂದಿಗೆ ಪ್ರೀತಿಯಿಂದ ಮಾತನಾಡಿ ಹಾಡು ಹೇಳುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral Video) ಆಗಿದೆ.
ಸಾವಿಗೀಡಾಗುವುದಕ್ಕೂ ಮುನ್ನ ಅರ್ಪಿತ್ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಚಾಮರಾಜಪೇಟೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಸುರೇಂದ್ರನನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.