Suicide Case: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ. ಶೆಟ್ಟಿಹಳ್ಳಿಯಲ್ಲಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
Suicide Case: ಖಿನ್ನತೆಗೆ ಒಳಗಾಗಿದ್ದ ರಿಪ್ಪನ್ಪೇಟೆಯ ಆಟೋ ಚಾಲಕ ಬಿನೋಯ್ ಸ್ಕರಿಯಾ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Santro Ravi : ಸ್ಯಾಂಟ್ರೋ ರವಿ ಪ್ರಕರಣದಲ್ಲಿ ತಮ್ಮ ಹೆಸರು ಪ್ರಸ್ತಾಪ ಆಗುತ್ತಿರುವುದಕ್ಕೆ ಕಿಡಿಕಾರಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಆತ ಯಾರೆಂಬುದೇ ಗೊತ್ತಿಲ್ಲ ಎಂದು ಹೇಳಿದ್ದಾರೆ.
ರಾಮನಗರದ (Ramanagara News) ರಾಮ್ ಘಡ್ ಎಂಬ ಹೋಟೆಲ್ನಲ್ಲಿ ರೂಂ ಬಾಡಿಗೆ ಪಡೆದಿದ್ದ ಯುವಕನೊಬ್ಬ ನೇಣಿಗೆ ಶರಣಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಕಳವಳ ಹುಟ್ಟಿಸುವಷ್ಟು ಏರಿಕೆಯಾಗಿದೆ. ಇಲ್ಲಿದೆ ಅಂಕಿಸಂಖ್ಯೆ ನೋಡಿ.
ಸಾಲದ ಬಾಧೆ ತಾಳಲಾರದೆ ಹಗರಿಬೊಮ್ಮನಹಳ್ಳಿಯ ಶಿಕ್ಷಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಯುವಕನೊಬ್ಬ ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ. ಕ್ಷಮಿಸಿ ಅಮ್ಮಾ, ಕ್ಷಮಿಸು ಆಣ್ಣಾ ಎಂಬ ಅವನ ಸ್ಟೇಟಸ್ ಎಲ್ಲರನ್ನೂ ಕಾಡುತ್ತಿದೆ.
ಈಗ ಎಲ್ಲೆಡೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಸಣ್ಣ ಸಣ್ಣ ಕಾರಣಕ್ಕಾಗಿ ಜನರು ಜೀವ ತೆಗೆದುಕೊಳ್ಳುತ್ತಿದ್ದಾರೆ. ಇಲ್ಲಿ ಮಹಿಳೆಯೊಬ್ಬರು ಅನಾರೋಗ್ಯದಿಂದ ನೊಂದು ಪ್ರಾಣ ಕಳೆದುಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಅಮ್ಮ-ಮಗನ ಆತ್ಮಹತ್ಯೆ ಪ್ರಕರಣ ಮಾಸುವ ಮುನ್ನವೇ ವಿದ್ಯಾರ್ಥಿನಿಯೊಬ್ಬಳು ಟೀಚರ್ ಬೈದರು ಎಂದು ಮನನೊಂದು ನೇಣಿಗೆ (Suicide) ಶರಣಾಗಿರುವ ಘಟನೆ ನಡೆದಿದೆ.
ವಯಸ್ಸಾದ ತಂದೆ-ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳುವುದು ತನ್ನ ಕರ್ತವ್ಯ ಎಂದಾತ ಭಾವಿಸಿದ್ದ. ತಾಯಿಯನ್ನು ಊರಿನಿಂದ ಬೆಂಗಳೂರಿಗೆ ಕರೆಸಿ ತನ್ನ ಮನೆಯಲ್ಲಿ ಇರಿಸಿಕೊಂಡಿದ್ದ. ಆದರೆ ಇದಕ್ಕೆ ಪತ್ನಿ ಕಿರಿಕಿರಿ ಮಾಡಿದ್ದರಿಂದ ಎರಡು ಜೀವ (Suicide) ಬಲಿಯಾಗಿದೆ.