Supreme Court: ಯುವತಿಗೆ ಕುಜದೋಷ ಇದೆ, ಹಾಗಾಗಿ ಆಕೆಯನ್ನು ಮದುವೆಯಾಗುವುದಿಲ್ಲ ಎಂದು ಅತ್ಯಾಚಾರ ಆರೋಪಿ ಅಲಹಾಬಾದ್ ಹೈಕೋರ್ಟ್ನ ಲಖನೌ ಪೀಠಕ್ಕೆ ತಿಳಿಸಿದ್ದ. ಹಾಗಾಗಿ, ಕುಜದೋಷ ಪರೀಕ್ಷೆಗೆ ಕೋರ್ಟ್ ಆದೇಶಿಸಿತ್ತು.
New Parliament Building: ನೂತನ ಸಂಸತ್ ಭವನವನ್ನು ರಾಷ್ಟ್ರಪತಿ ಅವರೇ ಉದ್ಘಾಟಿಸುವಂತೆ ನಿರ್ದೇಶನ ನೀಡಬೇಕು ಎಂದು ಅಡ್ವೊಕೇಟ್ ಸಿ.ಆರ್.ಜಯಾ ಸುಕಿನ್ ಎಂಬುವರು ಅರ್ಜಿ ಸಲ್ಲಿಸಿದ್ದರು.
New Parliament Building: ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮವು ರಾಜಕೀಯ ಮೇಲಾಟಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ, ರಾಷ್ಟ್ರಪತಿಯನ್ನು ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂಬುದಾಗಿ ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕು ಎಂದು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ‘ಚೀತಾಗಳ ಸಾವಿಗೆ ನೈಜ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸಲು ವಿಶೇಷ ಟಾಸ್ಕ್ ಫೋರ್ಸ್ ರಚನೆಯಾಗಿದೆ ಎಂದಿದ್ದಾರೆ.
ಗನ್, ಪಿಸ್ತೂಲ್ ಗಳು ಈಗ ಸರಾಗವಾಗಿ ಪಾತಕಿಗಳ ಕೈ ಸೇರುತ್ತಿವೆ. ಅಕ್ರಮ ಶಸ್ತ್ರಾಸ್ತ್ರ ಬಳಕೆ ಮಾಡುವವರ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ ಕಠಿಣ ಕ್ರಮ ಕೈಗೊಳ್ಳಬೇಕು.
Supreme Court: ಕರ್ನಾಟಕದಲ್ಲಿ ಕಂಬಳ, ತಮಿಳುನಾಡಿನ ಜಲ್ಲಿಕಟ್ಟು ಪ್ರಶ್ನಿಸಿ ಸಾಕಷ್ಟು ಅರ್ಜಿಗಳು ಸುಪ್ರೀಂ ಕೋರ್ಟ್ಗೆ ದಾಖಲಾಗಿದ್ದವು. ಈ ಬಗ್ಗೆ ತನ್ನ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದೆ.
ಅಂಕಿ-ಅಂಶಗಳ ಬಗ್ಗೆ ಪರಿಶೀಲನೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಮತ್ತು ನ್ಯಾ. ಬಿ.ವಿ.ನಾಗರತ್ನಾ ಅವರನ್ನೊಳಗೊಂಡ ಪೀಠ ‘ಪರವಾನಗಿ ಇಲ್ಲದ ಶಸ್ತ್ರಾಸ್ತ್ರಗಳನ್ನು ಹೊಂದಿ, ಅದರಲ್ಲಿ ಕ್ರೈಂ ನಡೆಸುತ್ತಿರುವುದು ನಿಜವಾದ ಸಮಸ್ಯೆ ಎಂದು ಹೇಳಿದೆ.
ತಮಿಳುನಾಡಿನಲ್ಲಿ ಉದ್ಯೋಗ ಕೊಡಿಸಲು ಲಂಚ ಪಡೆದ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಲಂಚ ಪಡೆಯುವುದು ಕೂಡ ಹವಾಲ ದಂಧೆಗೆ ಸಮವಾಗಿದ್ದು, ಇ.ಡಿ ತನಿಖೆ ಮಾಡಬಹುದು ಎಂದು ತಿಳಿಸಿದೆ.
ಪ್ರೀತಿಸಿ ಮದುವೆಯಾದವರಲ್ಲಿಯೇ ವಿಚ್ಛೇದನಗಳು ಜಾಸ್ತಿಯಾಗಿವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವೈವಾವಿಕ ವ್ಯಾಜ್ಯವೊಂದರ ವಿಚಾರಣೆ ವೇಳೆ ಕೋರ್ಟ್ ಹೀಗೆ ಪ್ರತಿಪಾದಿಸಿದೆ.
Adani Group ಅದಾನಿ-ಹಿಂಡೆನ್ಬರ್ಗ್ ವಿವಾದದ ತನಿಖಾ ವರದಿಯನ್ನು ಆಗಸ್ಟ್ 14ರೊಳಗೆ ಸಲ್ಲಿಸಲು ಸೆಬಿಗೆ ಸುಪ್ರೀಂಕೋರ್ಟ್ ಸೂಚಿಸಿದೆ. ವಿವರ ಇಲ್ಲಿದೆ.