ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವಾಲಯ ಮಧ್ಯಪ್ರವೇಶಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಕಳೆದ ವರ್ಷ ನವೆಂಬರ್ನಲ್ಲಿ ಕೋಲಾರದಿಂದ ಸ್ಪರ್ಧಿಸುವ ನಿರ್ಧಾರ ಪ್ರಕಟಿಸಿದ್ದ ಸಿದ್ದರಾಮಯ್ಯ (Siddaramaiah), 2018ರಲ್ಲಿ ಸೋತಿದ್ದ ಚಾಮುಂಡೇಶ್ವರಿ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು.
ಸಿಎಂ ಬೊಮ್ಮಾಯಿ ನೇತೃತ್ವದ ಅನೈತಿಕ ಸರ್ಕಾರ ನಿರ್ದಯವಾಗಿ ಕರ್ನಾಟಕವನ್ನು ಲೂಟಿ ಮಾಡುತ್ತಿದ್ದು, ದಿನಕ್ಕೊಂದು ಹಗರಣಕ್ಕೆ ಪ್ರಸಿದ್ಧವಾಗಿದೆ ಎಂದು ಸುರ್ಜೆವಾಲ ಆರೋಪಿಸಿದ್ದಾರೆ.
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
ಚುನಾವಣೆ ಹತ್ತಿರವಾದರೂ ರಾಜ್ಯ ಕಾಂಗ್ರೆಸ್ನಲ್ಲಿ ಒಗ್ಗಟ್ಟಿನ ಕೊರತೆ, ಆಲಸ್ಯ ಇರುವುದನ್ನು ಗಮನಿಸಿರುವ ಸುರ್ಜೆವಾಲ, ಎಲ್ಲ ನಾಯಕರಿಗೂ ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸುವುದರಲ್ಲಿ ವಿಫಲವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ರಾಜ್ಯದಲ್ಲಿ ಸರ್ಕಾರ ನಡೆಯುತ್ತಿಲ್ಲ, ಕೇವಲ ಮ್ಯಾನೇಜ್ ಮಾಡುತ್ತಿದ್ದೇವೆ ಎಂಬ ವಿಚಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಕುರಿತು ರಣದೀಪ್ಸಿಂಗ್ ಸುರ್ಜೆವಾಲ ಕಮೆಂಟ್ ಮಾಡಿದ್ದಾರೆ.
ರಾಜಕಾರಣಿಗಳು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಪದೇಪದೆ ಹಾರುವುದನ್ನು ಆಯಾರಾಮ್ ಗಯಾರಾಮ್ ಎಂದು ಹೇಳಲಾಗುತ್ತದೆ. ಇದೀಗ ನಟಿ ಭಾವನಾ ಕಾಂಗ್ರೆಸ್ ಮರುಸೇರ್ಪಡೆ ಕುರಿತು ಚರ್ಚೆ ನಡೆಯುತ್ತಿದೆ.
ಕಳೆದ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ತಮ್ಮ ಜತೆಗೆ ಸೇರಿ ಸರ್ಕಾರ ರಚಿಸುವಂತೆ ಜೆಡಿಎಸ್ ಬಾಗಿಲನ್ನು ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತಟ್ಟಿತ್ತು. ಇದೀಗ Rajyasabha Election ಸಂದರ್ಭದಲ್ಲೂ ಅದೇ ಪರಿಸ್ಥಿತಿ ಎದುರಾಗಿದೆ.
ಗುತ್ತಿಗೆದಾರ ಸಂತೋಷ್ ಆರೋಪ ಮಾಡಿರುವ ಸಚಿವ ಈಶ್ವರಪ್ಪ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಪ್ರತಿಬಟನೆ ನಡೆಸುತ್ತಿದ್ದು, ರಾಜೀನಾಮೆ ಒತ್ತಡ ಹೆಚ್ಚಾಗಿದೆ. ರಾಜೀನಾಮೆ ನೀಡುವುದಿಲ್ಲ ಎಂದು ಈಶ್ವರಪ್ಪ ತಿಳಿಸಿದ್ದಾರೆ.