ಬೆಂಗಳೂರಿನಲ್ಲಿ ಕೆಲ ಏಕಮುಖ ಸಂಚಾರ ರಸ್ತೆಗಳನ್ನು ತಾತ್ಕಾಲಿಕವಾಗಿ ದ್ವಿಮುಖ ಸಂಚಾರ ರಸ್ತೆಗಳನ್ನಾಗಿ ಮಾರ್ಪಡಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ವಿಭಾಗ ತಿಳಿಸಿದೆ.
ಅಂಡರ್ಪಾಸ್ಗಳಲ್ಲಿ ವಾಹನ ನಿಲ್ಲಿಸಿದರೆ ಕೇಸ್ ಹಾಕಲಾಗುವುದು ಎಂಬ ಟ್ರಾಫಿಕ್ ಪೊಲೀಸ್(Police Alert) ಆಯುಕ್ತರ ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ.
ಅಂಡರ್ಪಾಸ್ಗಳಲ್ಲಿ ವಾಹನ ನಿಲ್ಲಿಸಿದರೆ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗುವುದು ಎಂದು ಸಂಚಾರ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಎಚ್ಚರಿಕೆ ನೀಡಿದ್ದಾರೆ.
ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ, ಸ್ವಾತಂತ್ರ್ಯ ನಡಿಗೆ, ಫಲಪುಷ್ಪ ಪ್ರದರ್ಶನ ಸೇರಿದಂತೆ ಹಲವಾರು ದೊಡ್ಡ ಕಾರ್ಯಕ್ರಮಗಳಿರುವುದರಿಂದ ಟ್ರಾಫಿಕ್ ದಟ್ಟಣೆ ನಿರೀಕ್ಷಿಸಲಾಗಿದೆ.
ಬೆಂಗಳೂರಿನ ಹೆಬ್ಬಾಳ ಜಂಕ್ಷನ್ ಬಳಿ ಹೊಸ ಟ್ರಾಫಿಕ್ ರೂಲ್ಸ್ ಪ್ರಾರಂಭವಾಗಿದೆ. ಈ ಮೂಲಕ ಸಂಚಾರ ದಟ್ಟಣೆ ತಗ್ಗಿಸಲು ಪೊಲೀಸರ ಯತ್ನ.
ರಾಷ್ಟ್ರೀಯ ಹೆದ್ದಾರಿ-4ರ ತುಮಕೂರು ರಸ್ತೆಯಲ್ಲಿ 4.5 ಕಿ.ಮೀ ಉದ್ದದ ಮೇಲ್ಸೇತುವೆಯನ್ನು 775.50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿತ್ತು.
ಎರಡು ವರ್ಷದಿಂದ ತಮ್ಮ ವಾಹನದ ಜತೆಗೆ ಆಂಧ್ರ ಪ್ರದೇಶದಲ್ಲೆ ವಾಸವಾಗಿರುವವರಿಗೂ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡ ಬಿದ್ದಿದೆ. ಇದು ವಾಹನ ಸವಾರರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಬೆಂಗಳೂರು: ನಗರದ ಹೃದಯಭಾಗದಲ್ಲಿ ವಾಸಿಸುವ ಹಾಗೂ ಈ ಭಾಗದಲ್ಲಿ ಸಂಚರಿಸುವವರಿಗೆ ಮತ್ತಷ್ಟು ದಿನ ವಾಹನ ದಟ್ಟಣೆಯಲ್ಲಿ ಸಿಲುಕಿಕೊಳ್ಳುವ ಶಿಕ್ಷೆ ಅನಿವಾರ್ಯವಾಗಲಿದೆ. ಈಗಾಗಲೆ ಶೇಷಾದ್ರಿಪುರ, ಮಲ್ಲೇಶ್ವರ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದು, ವಾಹನ ಸಂಚಾರಕ್ಕೆ ನಿರ್ಬಂಧ...