ಬೆಂಗಳೂರಿನಲ್ಲಿ ಕರೆದ ಜಾಗಕ್ಕೆ ಹೋಗದಿರುವುದು, ಮೀಟರ್ ಹಾಕದೆ ದುಪ್ಪಟ್ಟು ಹಣ ವಸೂಲಿ ಹಾಗೂ ಕುಡಿದು ಚಾಲನೆ ಮಾಡುತ್ತಿದ್ದ ಆಟೋ ಚಾಲಕರಿಗೆ ಸಂಚಾರ ಪೊಲೀಸರು ದಂಡ ವಿಧಿಸಿದ್ದಾರೆ.
ಬೆಂಗಳೂರಿನ ಹೆಬ್ಬಾಳ ಜಂಕ್ಷನ್ ಬಳಿ ಹೊಸ ಟ್ರಾಫಿಕ್ ರೂಲ್ಸ್ ಪ್ರಾರಂಭವಾಗಿದೆ. ಈ ಮೂಲಕ ಸಂಚಾರ ದಟ್ಟಣೆ ತಗ್ಗಿಸಲು ಪೊಲೀಸರ ಯತ್ನ.
ಕಸದ ಲಾರಿ ಚಾಲಕರ ನಿರ್ಲಕ್ಷ್ಯತನಕ್ಕೆ ಜನಾಕ್ರೋಶದ ಬೆನ್ನಲ್ಲೆ ಲಾರಿಗಳ ಫಿಟ್ನೆಸ್ ಪ್ರಮಾಣಪತ್ರ ಪರಿಶಿಲಿಸಲು ಸಂಚಾರಿ ಪೊಲೀಸರಿಗೆ ಬಿಬಿಎಂಪಿ ಪತ್ರ ಬರೆದಿದೆ.