ಟಿಕೆಟ್ ಘೋಷಣೆಗೆ ದಿನಗಳು ಹತ್ತಿರವಾಗುತ್ತಿರುವಂತೆ ಆಕಾಂಕ್ಷಿಗಳ ಪೈಪೋಟಿ ಜೋರಾಗಿದ್ದು, ವಿಜಯ ಸಂಕಲ್ಪ ಯಾತ್ರೆಯ ಮೇಲೆಯೂ ( Vijay Sankalpa Yatre) ಪ್ರಭಾವ ಬೀರಿರುವುದು ಬಿಜೆಪಿಗೆ ತಲೆನೋವಾಗಿದೆ.
ತುಮಕೂರಿನಲ್ಲಿ ಕ್ಯಾಂಟರ್ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ. (Road accident) ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ತುಮಕೂರಿನ ಮಧುಗಿರಿ ತಾಲ್ಲೂಕಿನ ಪ್ರಾಥಮಿಕ ಆರೋಗ್ಯಕೇಂದ್ರದಲ್ಲಿ ಬಾಲಕನ ಸಾವಿನ ಪ್ರಕರಣದಲ್ಲಿ ಸಕಾಲಕ್ಕೆ ಚಿಕಿತ್ಸೆ ನೀಡುವಲ್ಲಿ ವಿಫಲರಾದ ವೈದ್ಯರನ್ನು ಅಮಾನತು ಮಾಡಲಾಗಿದೆ.
ಮಂಗಳವಾರ ಹುಣ್ಣಿಮೆಯ ಜತೆಗೆ ರಾಹುಗ್ರಸ್ತ ಚಂದ್ರ ಗ್ರಹಣ (Chandra Grahan 2022) ಹಿನ್ನೆಲೆ ಬಹುತೇಕ ದೇವಸ್ಥಾನದ ಬಾಗಿಲು ಮುಚ್ಚಲಿವೆ. ಗ್ರಹಣ ಮೋಕ್ಷ ಸಮಯದ ಬಳಿಕ ದೇವಸ್ಥಾನಗಳಲ್ಲಿ ಏನೆಲ್ಲ ವಿಶೇಷ ಪೂಜೆಗಳಿವೆ? ಯಾವೆಲ್ಲ ಹೋಮಹವನ ನಡೆಯಲಿದೆ ಎಂಬುದರ...
ಭಾರತಿನಗರದ ಅಭಯ ಆಂಜನೇಯನ ಸ್ವಾಮಿ ದೇವಸ್ಥಾನದ ಬಳಿ ಮನೆಯೊಂದರಲ್ಲಿ ಅವಳಿ ಮಕ್ಕಳ ಸಹಿತ 30 ವರ್ಷದ ಕಸ್ತೂರಿ ಮೃತಪಟ್ಟ ಹೃದಯವಿದ್ರಾವಕ ಘಟನೆ ನವೆಂಬರ್ 3ರಂದು ವರದಿಯಾಗಿತ್ತು.
ತುಮಕೂರಿನಲ್ಲಿ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುತ್ತಿದ್ದ ಮಹಿಳೆಯರಿದ್ದ ಆಟೊ ರಿಕ್ಷಾ ಪಲ್ಟಿಯಾಗಿ ಐವರು ಗಾಯಗೊಂಡರು. ಪದೇಪದೆ ಈ ಭಾಗದಲ್ಲಿ ಅಪಘಾತ ಆಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಪ್ರತಿಭಟನೆ (Accident) ನಡೆಸಿದರು.
ತುಮಕೂರು ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ (Negligence) ಅವಳಿ ಮಕ್ಕಳ ಸಹಿತ ಗರ್ಭಿಣಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಈ ಸಂಬಂಧ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದು, ಪ್ರಕರಣಕ್ಕೆ ಕಾರಣವಾದ ವೈದ್ಯರನ್ನು ಅಮಾನತು ಮಾಡಿ ಆದೇಶ ನೀಡಲಾಗಿದೆ.
ಶಿರಾ ಬಳಿ ಇರುವ ಟಾಮ್ಲಿನ್ಸನ್ ಚರ್ಚ್ ಭೂ ವಿವಾದಕ್ಕೆ ಹೊಸ ತಿರುವು ಸಿಕ್ಕಿದೆ. ದೇವಸ್ಥಾನವನ್ನು ಕೆಡವಿ ಚರ್ಚ್ ನಿರ್ಮಾಣ ಮಾಡಲಾಗಿದೆ ಎಂದು ಹಿಂದುಪರ ಕಾರ್ಯಕರ್ತರು ಆರೋಪಿಸಿದ್ದಾರೆ.
No Cemetery | ಹೆಣ ಹೂಳಲು ಜಾಗವಿಲ್ಲದೆ ನಡುರಸ್ತೆಯಲ್ಲಿಯೇ ಶವವಿಟ್ಟು ತುಮಕೂರಿನ ಬಿಜವರ ಗ್ರಾಮಸ್ಥರು ಪ್ರತಿಭಟಿಸಿದ್ದಾರೆ. ಸ್ಮಶಾನ ಜಾಗ ಗುರುತು ಮಾಡುವವರೆಗೂ ಶವ ತೆಗೆಯುವುದಿಲ್ಲ ಎಂದು ಪಟ್ಟುಹಿಡಿದರು.
ಕೆರೆ ನೀರಿನಿಂದ ಮಾಚಘಟ್ಟ ಸೇತುವೆ (Rain News) ಮುಳುಗಡೆಯಾಗಿದ್ದು, ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಬೈಕ್ ಚಲಾಯಿಸಲು ಹೋದ ಬೈಕ್ ಸವಾರನನ್ನು ಸ್ಥಳೀಯರು ರಕ್ಷಿಸಿದ್ದಾರೆ.