Yogi Adityanath: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ವೇದಿಕೆ ಸಿದ್ಧಗೊಳಿಸುತ್ತಿದೆ. ಅಮಿತ್ ಶಾ ಹಾಗೂ ಜೆ.ಪಿ. ನಡ್ಡಾ ಅವರು ಈಗಾಗಲೇ ಪ್ರಚಾರ ಮಾಡುತ್ತಿರುವ ಬೆನ್ನಲ್ಲೇ, ಏಪ್ರಿಲ್ 26ರಂದು ಯೋಗಿ ಆದಿತ್ಯನಾಥ್ ಕೂಡ ರಾಜ್ಯಕ್ಕೆ ಆಗಮಿಸಲಿದ್ದಾರೆ.
ಮಣಿಪಾಲದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲದಲ್ಲಿ ಅತಿರುದ್ರ ಮಹಾಯಾಗ ನಡೆಯುತ್ತಿದ್ದು, ಈ ವೇಳೆ ವಿಸ್ತಾರ ನ್ಯೂಸ್ ಸಿಇಒ ಮತ್ತು ಪ್ರಧಾನ ಸಂಪಾದಕರಾದ ಹರಿಪ್ರಕಾಶ್ ಕೋಣೆಮನೆ ಅವರು ಭೇಟಿ ನೀಡಿದರು. ಯಾಗದ ಬಗ್ಗೆ ಹಾಗೂ ವ್ಯವಸ್ಥೆಗಳ ಕುರಿತು...
Karnataka Election: ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಆಯೋಜಿಸಿದ್ದ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮಾತನಾಡಿದ್ದಾರೆ.
Karnataka Election: ಬಹಳ ದೊಡ್ಡ ಕಾರ್ಯಕರ್ತ ವರ್ಗ, ಕ್ಯಾಡರ್ ವ್ಯವಸ್ಥೆ ಹಾಗೂ ವಿಚಾರಗಳಿರುವ ದೇಶದ ಏಕೈಕ ಪಕ್ಷ ಬಿಜೆಪಿಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ತಿಳಿಸಿದ್ದಾರೆ.
Udupi News: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಸೊಸೈಟಿಯಿಂದ ನಿರ್ಮಾಣವಾಗುತ್ತಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ನೂತನ ಕಟ್ಟಡಕ್ಕೆ ಸೊಸೈಟಿಯ ಅಧ್ಯಕ್ಷ ಎಚ್. ಎಸ್ ಶೆಟ್ಟಿ ಶಿಲಾನ್ಯಾಸ ನೆರವೇರಿಸಿದರು.
Udupi News: 2014ನೇ ಬ್ಯಾಚಿನ ಕೆಎಎಎಸ್ ಅಧಿಕಾರಿ ರಶ್ಮಿ ಎಸ್.ಆರ್. ಅವರು ಕುಂದಾಪುರ ಉಪ ವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದರು.
ಉಡುಪಿ ಜಿಲ್ಲೆಯ ಬ್ರಹ್ಮಾವರ ಮಂಜುನಾಥ ಪೆಟ್ರೋಲ್ ಬಂಕ್ ಬಳಿಯ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಅಪಘಾತ ನಡೆದು, ಇಬ್ಬರು ಕಾಲೇಜು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
Kambala Festival | ಉಡುಪಿ ಜಿಲ್ಲೆಯ ಗಡಿಯಲ್ಲಿರುವ ಪಡುಬಿದ್ರೆಯಲ್ಲಿ ಆಯೋಜಿಸಿದ್ದ ಸಾಂಪ್ರದಾಯಿಕ ಜೋಡುಕರೆ ಕಂಬಳ ವೀಕ್ಷಿಸಲು ವಿವಿಧೆಡೆಯಿಂದ ಸಾವಿರಾರು ಜನ ಆಗಮಿಸಿದ್ದರು.
ಬೆಂಗಳೂರಿನ ಹೆಗ್ಗುಂಜೆ ರಾಜೀವ ಶೆಟ್ಟಿ ಸೊಸೈಟಿ (ರಿ) ವತಿಯಿಂದ ಕುಂದಾಪುರದ ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜಿನ 200 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಗಿದೆ.
Yakshagana Sammelana | ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರಿ ಸಮಾನ ಸಿದ್ಧತೆ ಹಾಗೂ ಗುಣಮಟ್ಟದೊಂದಿಗೆ ಯಕ್ಷಗಾನ ಸಮ್ಮೇಳನ ನಡೆಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಧರಿಸಿದೆ.