ಕೊಟ್ಟಿಗೆಗೆ ನುಗ್ಗಿದ ಹತ್ತು ಅಡಿ ಉದ್ದದ ಕಾಳಿಂಗ ಸರ್ಪವನ್ನು (King Cobra) ಹೆಬ್ರಿಯಲ್ಲಿ ರಕ್ಷಣೆ ಮಾಡಲಾಗಿದೆ. ಸರ್ಪವನ್ನು ನೋಡಿ ಸ್ಥಳೀಯರು ಭಯಭೀತರಾಗಿದ್ದರು.
ನೀರಿಗೆ ಬಿದ್ದ ಮಗನನ್ನು ರಕ್ಷಿಸಲೆಂದು ನದಿಗೆ ಹಾರಿ ಸೆಳವಿನಲ್ಲಿ ಸಿಕ್ಕಿ ನಾಪತ್ತೆಯಾಗಿದ್ದ ಮಹಿಳೆ ಶವ ಪತ್ತೆಯಾಗಿದೆ.
ಉಡುಪಿಯಲ್ಲಿ ಕೃಷ್ಣಾಷ್ಟಮಿ ಸಂಭ್ರಮದ ನಡುವೆ ಪೊಲೀಸರಿಗೆ ಹೆಚ್ಚಿನ ಹೊರೆ ಆಗಬಾರದು ಎಂಬ ಕಾರಣಕ್ಕೆ ಹಿಂದು ಸಂಘಟನೆ ಕಾರ್ಯಕರ್ತರೇ ಸಾವರ್ಕರ್ ಫ್ಲೆಕ್ಸ್ ತೆರವುಗೊಳಿಸಿದ್ದಾರೆ.
ಉಡುಪಿಯ ಜಿಲ್ಲಾ ರಕ್ಷಣಾಧಿಕಾರಿ ಎನ್. ವಿಷ್ಣುವರ್ಧನ್ ಅವರನ್ನು ಸರ್ಕಾರ ಇದ್ದಕ್ಕಿದ್ದಂತೆ ವರ್ಗಾಯಿಸಿದ್ದು, ಇದಕ್ಕೆ ಕಾರಣವೇನೆಂದು ಸ್ಪಷ್ಟವಾಗಿಲ್ಲ.
ಬೈಂದೂರಿನ ದೇವಾಲಯದಲ್ಲಿ ಸ್ಥಳೀಯರು ಶಾಸಕರ ವಿರುದ್ಧ ಕೋಪಗೊಂಡು ಪೂಜೆ ಸಲ್ಲಿಸಿ ಶಾಪ ಹಾಕಿದ್ದಾರೆ.
ಮಲೆನಾಡಿನಲ್ಲಿ ಹಲವಾರು ವಿಧ್ವಂಸಕ ಕೃತ್ಯ ಎಸಗಿ ಕೇರಳದಲ್ಲಿ ಸಿಕ್ಕಿ ಬಿದ್ದಿರುವ ನಕ್ಸಲರಾದ ಬಿ ಜಿ ಕೃಷ್ಣಮೂರ್ತಿ & ಸಾವಿತ್ರಿಯನ್ನು ಕುಂದಾಪುರ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಈ ಹುದ್ದೆಯನ್ನು ರವಿರಾಜ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿತ್ತು. ಆದರೆ ಅವರು ತಮ್ಮ ಕರ್ತವ್ಯವವನ್ನು ಅರಿಯಾಗಿ ನಿರ್ವಹಿಸಿಲ್ಲ ಎಂಬ ಕಾರಣಕ್ಕೆ ಅವರನ್ನು ಆ ಸ್ಥಾನದಿಂದ ಅಮಾನತುಗೊಲಳಿಸಲಾಗಿದೆ