Crime News: ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿಯಲ್ಲಿ ಯುವತಿಯೊಬ್ಬಳು ನೇಣಿಗೆ ಕೊರಳೊಡ್ಡಿದ್ದರೆ, ಬೆಂಗಳೂರಿನಲ್ಲಿ ಕೆಟರಿಂಗ್ ಕೆಲಸ ಮಾಡಿಕೊಂಡಿದ್ದವರೊಬ್ಬರು ನೇಣಿಗೆ ಶರಣಾಗಿದ್ದಾರೆ.
Mango Season: ಮಾವಿನ ಹಣ್ಣಿನ ಬಗ್ಗೆ ನಿನಗೇನು ಗೊತ್ತು ಬದನೆಕಾಯಿ ಎಂದು ಈಗ ಹೇಳುವಂತಿಲ್ಲ. ಏಕೆಂದರೆ ಈಗ ಮಾವಿನಹಣ್ಣು ಬದನೆಕಾಯಿ ರೂಪವನ್ನು ಪಡೆದುಕೊಂಡಿದೆ! ಆದರೆ, ಇದಕ್ಕೇನು ಕಾರಣ ಎಂದು ಮಾತ್ರ ಇನ್ನೂ ಗೊತ್ತಾಗಿಲ್ಲ. ಸದ್ಯ ಈ...
Udupi News: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಜೂರು ಮಸೀದಿ ಬಳಿ ಗುರುವಾರ ರಾತ್ರಿ ದುರ್ಘಟನೆ ನಡೆದಿದೆ. ಬೃಹತ್ ಮರ ಬಿದ್ದಿದ್ದರಿಂದ ಆಟೋದಲ್ಲಿದ್ದ ದಂಪತಿ ಮೃತಪಟ್ಟಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಬಿಜೆಪಿಯದ್ದೇ ಪಾರುಪತ್ಯ ಇದೆ. ಕಳೆದ ಚುನಾವಣೆಯಲ್ಲಿ ಜಿಲ್ಲೆಯ ಐದಕ್ಕೆ ಐದೂ ಕ್ಷೇತ್ರದಲ್ಲಿ ಕಮಲ ಅರಳಿತ್ತು. ಈ ಬಾರಿಯೂ ಬಿಜೆಪಿ ಪ್ರಾಬಲ್ಯ ಸಾಧಿಸಲಿದೆಯಾ? ಉಡುಪಿ ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಚುನಾವಣೆ ಕಣ ಹೇಗಿದೆ ಎಂಬುದರ...
ಮತದಾನ ಕೇಂದ್ರಕ್ಕೆ ಬಂದು ಮತ ಚಲಾಯಿಸಲು ಆಗದ ಕಾರಣಕ್ಕೆ ನಿವೃತ್ತ ಶಿಕ್ಷಕರೊಬ್ಬರು, ಎರಡು ದಿನಗಳ ಹಿಂದಷ್ಟೆ ಮನೆಯಿಂದಲೇ ಮತದಾನ (Voting) ಮಾಡಿದ್ದರು. ಆದರೆ ವಿಧಾನಸಭೆ ಚುನಾವಣೆಯ (Karnataka Election 2023) ಫಲಿತಾಂಶಕ್ಕೂ ಮುನ್ನವೇ ಅಸುನೀಗಿದ್ದಾರೆ.
ಉಡುಪಿಯ ಕುಕ್ಕಿಕಟ್ಟೆಯ ಶ್ರೀಕೃಷ್ಣ ಬಾಲನಿಕೇತನ, ವಿಶ್ವೇಶತೀರ್ಥ ಸೇವಾಧಾಮ ಉಚಿತ ವಿದ್ಯಾರ್ಥಿನಿಲಯದಲ್ಲಿ ಮೇ 5ರಂದು ವಾರ್ಷಿಕೋತ್ಸವ ಹಾಗೂ ಬಾಲ ವಾತ್ಸಲ್ಯ ಸಿಂಧು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
Udupi: ನದಿಯಲ್ಲಿ ನೀರು ಹಿಡಿಯಲು ಹೋಗಿ ನಾಲ್ವರು ಯುವಕರು ನೀರುಪಾಲಾದ ಘಟನೆ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನಲ್ಲಿ ನಡೆದಿದೆ.
ಮುನಿಯಾಲು ಅವರಿಗೆ ಈ ಬಾರಿಯೂ ಟಿಕೆಟ್ ನೀಡದಂತೆ ಮೊಯಿಲಿ ಪಟ್ಟು ಹಿಡಿದಿದ್ದರು ಎನ್ನಲಾಗಿದೆ. ಆದರೆ ಮುನಿಯಾಲು ದೆಹಲಿಗೆ ತೆರಳಿ ಹೈಕಮಾಂಡ್ ಮೂಲಕ ಟಿಕೆಟ್ ಪಡೆದಿದ್ದಾರೆ.
Karnataka Election 2023 : ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಗುರುರಾಜ್ ಶೆಟ್ಟಿ ಗಂಟಿಹೊಳೆ ಗುರುವಾರ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
Theft Case: ಮಾಲೀಕನ ಎದುರಿಗೇ ಕಳ್ಳನೊಬ್ಬ ಸ್ಕೂಟರ್ (bike theft) ಕದ್ದು ಪರಾರಿ ಆಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಜ್ಯೂಸ್ ಕುಡಿಯಲು ಗಾಡಿ ನಿಲ್ಲಿಸಿ ಹೋದಾಗ ಕ್ಷಣಾರ್ಧದಲ್ಲಿ ಕಳ್ಳನೊಬ್ಬ ಕೈಚಳಕ ತೋರಿಸಿದ್ದಾನೆ.