ಫ್ರೀ ಹಿಟ್ಗೆ ಬೌಲ್ಡ್ ಆದರೂ ಆ ಎಸೆತವನ್ನು ಡೆಡ್ ಎಂದು ಪರಿಗಣಿಸಲಾಗುವುದಿಲ್ಲ ಎಂದು ಎಲೈಟ್ ಅಂಪೈರ್ ಪ್ಯಾನೆಲ್ನ ಸೈಮನ್ ಟಫೆಲ್ ಹೇಳಿದ್ದಾರೆ.
ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳ ಮ್ಯಾಚ್ ಫಿಕ್ಸಿಂಗ್ ಹಗರಣದಲ್ಲಿ ಆರೋಪಿ ಎನ್ನಿಸಿಕೊಂಡಿದ್ದ ಪಾಕಿಸ್ತಾನದ ಅಂಪೈರ್ಾಸದ್ ರೌಫ್ ಮೃತಪಟ್ಟಿದ್ದಾರೆ.
ಭಾರತ (IND vs PAK) ವಿರುದ್ಧದ ಪಂದ್ಯದಲ್ಲಿ ಅಂಪೈರ್ ಔಟ್ ಕೊಡುವ ಮೊದಲೇ ಕ್ರೀಸ್ ತೊರೆದ ಫಖರ್ ಜಮಾನ್ ಅವರ ಕ್ರೀಡಾಸ್ಫೂರ್ತಿಗೆ ಕ್ರಿಕೆಟ್ ಜಗತ್ತಿನಲ್ಲಿ ಮೆಚ್ಚುಗೆ ವ್ಯಕ್ತಗೊಂಡಿವೆ.
ದಕ್ಷಿಣ ಆಫ್ರಿಕಾದ ಕ್ರಿಕೆಟ್ ಅಂಪೈರ್ ರೂಡಿ ಕೊರ್ಜೆನ್ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ʼನೋಬಾಲ್ʼ ಅಲ್ಲ ಎಂದು ಅಂಪೈರ್ ನಿರ್ಧಾರ ನೀಡಿದ್ದರು. ದಿಲ್ಲಿ ತಂಡದ ಕ್ಯಾಪ್ಟನ್ ರಿಷಭ್ ಪಂತ್ ಅಸಮಾಧಾನಗೊಂಡು ಕೂಡಲೇ ಆಟಗಾರರನ್ನು ಪೆವಿಲಿಯನ್ಗೆ ಬರುವಂತೆ ಸನ್ನೆ ಮಾಡಿದ್ದರು.