ವಿಮಲ್ನ ರಾಯಭಾರಿಯಾದ ಅಜಯ್ ದೇವಗನ್ಗೆ ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ. ಒಬ್ಬ ನಟ ತಂಬಾಕು ವಸ್ತುಗಳನ್ನು ಜಾಹಿರಾತಿನ ಮೂಲಕ ಪ್ರಚಾರ ಮಾಡುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದಾರೆ.
ಬಾಲಿವುಡ್ ನಟ ಅಕ್ಷಯ್ ಕುಮಾರ್ ವಿಮಲ್ ಬ್ರಾಂಡ್ ಪ್ರಚಾರ ರಾಯಭಾರಿಯಿಂದ ಹಿಂದೆ ಸರಿದಿದ್ದಾರೆ. ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.