Love Jihad | ಲವ್ ಜಿಹಾದ್ ಪ್ರಕರಣಗಳು ಕಂಡು ಬಂದರೆ, ಬ್ಲ್ಯಾಕ್ಮೇಲ್ಗೆ ಒಳಗಾಗಿದ್ದರೆ ಅಂಥವರಿಗಾಗಿ ವಿಶ್ವ ಹಿಂದು ಪರಿಷತ್ ಸಹಾಯವಾಣಿಯನ್ನು ಪ್ರಾರಂಭಿಸಿದ್ದಾಗಿ ಹೇಳಿಕೊಂಡಿದೆ.
ಮಂಗಳೂರಿನ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿ ಸಿವಿಲ್ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಮೂಲ ದಾವೆಯ ವಿಚಾರಣೆ ನಡೆಸುವ ಹಕ್ಕು ಕೋರ್ಟ್ಗೆ ಇದೆ ಎಂದು ಪ್ರತಿಪಾದಿಸಿದೆ.
ಮತಾಂತರಿತರಿಗೆ ಎಸ್ಸಿಎಸ್ಟಿ ಹಕ್ಕುಗಳನ್ನು ವಿಸ್ತರಿಸಲು ಡಾ. ಬಿ. ಆರ್. ಅಂಬೇಡ್ಕರ್, ಜವಾಹರಲಾಲ್ ನೆಹರೂ ಸೇರಿ ಅನೇಕರು ಸಮ್ಮತಿ ನೀಡಿಲ್ಲ ಎಂದು ವಿಶ್ವ ಹಿಂದು ಪರಿಷತ್ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಹೇಳಿದರು.
ಕರ್ವಾ ಚೌಥ್ (Karva Chauth) ಹಿನ್ನೆಲೆಯಲ್ಲಿ ವಿವಾಹಿತ ಮಹಿಳೆಯರಿಗೆ ಮುಸ್ಲಿಮ್ ಯುವಕರು ಮೆಹಂದಿ ಹಾಕುವಂತಿಲ್ಲ ಎಂದು ಉತ್ತರ ಪ್ರದೇಶದಲ್ಲಿ ವಿಎಚ್ಪಿ ಕಟ್ಟಪ್ಪಣೆ ಹೊರಡಿಸಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿರುವ VHP, ರಾಜಕೀಯ ಲಾಭಕ್ಕಾಗಿ ಹತಾಶೆಯಿಂದ ವಿವೇಚನೆ ಇಲ್ಲದೆ ಮಾತನಾಡುತ್ತಿದ್ದಾರೆ ಎಂದಿದೆ.