ಮೈಸೂರು ರಸ್ತೆಯಿಂದ ಮೆಜಸ್ಟಿಕ್ ಕಡೆಗೆ ಸಂಪರ್ಕ ಕಲ್ಪಿಸುವ ಗೂಡ್ಸ್ ಶೆಡ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕಾರಣದಿಂದಾಗಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.
ಭಾರಿ ಸಂಚಾರ ದಟ್ಟಣೆ ಹೊಂದಿದ್ದ ರಸ್ತೆಯಲ್ಲಿ 60 ದಿನಗಳೊಳಗೆ ಬಿಬಿಎಂಪಿ ಕಾಮಗಾರಿ ಪೂರ್ಣಗೊಳಿಸಿದೆ. ಇದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಬೆಂಗಳೂರು: ನಗರದ ಹೃದಯಭಾಗದಲ್ಲಿ ವಾಸಿಸುವ ಹಾಗೂ ಈ ಭಾಗದಲ್ಲಿ ಸಂಚರಿಸುವವರಿಗೆ ಮತ್ತಷ್ಟು ದಿನ ವಾಹನ ದಟ್ಟಣೆಯಲ್ಲಿ ಸಿಲುಕಿಕೊಳ್ಳುವ ಶಿಕ್ಷೆ ಅನಿವಾರ್ಯವಾಗಲಿದೆ. ಈಗಾಗಲೆ ಶೇಷಾದ್ರಿಪುರ, ಮಲ್ಲೇಶ್ವರ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದು, ವಾಹನ ಸಂಚಾರಕ್ಕೆ ನಿರ್ಬಂಧ...