ಮುಂಬೈ ತಂಡದ ಆಟಗಾರ್ತಿಯರೊಂದಿಗೆ ನೀತಾ ಅಂಬಾನಿ ಅವರು ಡ್ಯಾನ್ಸ್ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಯುಪಿ ವಾರಿಯರ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 72 ರನ್ಗಳ ಗೆಲುವು ದಾಖಲಿಸಿ ಫೈನಲ್ಗೆ ಲಗ್ಗೆಯಿಟ್ಟಿದೆ.
ಮುಂಬಯಿ ಇಂಡಿಯನ್ಸ್ ಬಳಗ ಪಂದ್ಯದುದ್ದಕ್ಕೂ (WPL 2023) ಮೇಲುಗೈ ಸಾಧಿಸಿ ಯುಪಿ ತಂಡದ ವಿರುದ್ಧ ಅಮೋಘ ವಿಜಯ ಸಾಧಿಸಿತು.
ಯುಪಿ ತಂಡದ ಬೌಲರ್ಗಳು ಮುಂಬಯಿ ಬ್ಯಾಟರ್ಗಳ ಅಬ್ಬರಕ್ಕೆ ಮಂಕಾದಂತೆ ಕಂಡುಬಂದರು.
ಮಹಿಳಾ ಪ್ರೀಮಿಯರ್ ಲೀಗ್ನ ಶುಕ್ರವಾರದ ಎಲಿಮಿನೇಟರ್ ಪಂದ್ಯದಲ್ಲಿ ಟಾಸ್ ಸೋತ ಮುಂಬೈ ಇಂಡಿಯನ್ಸ್ ತಂಡ ಬ್ಯಾಟಿಂಗ್ ಆಹ್ವಾನ ಪಡೆದಿದೆ.
ಮಾರ್ಚ್ 24ರಂದು ಯುಪಿ ವಾರಿಯರ್ಸ್ ತಂಡದ ನಾಯಕಿ ಅಲಿಸಾ ತಮ್ಮ 33ನೇ ಜನುಮದಿನ ಆಚರಿಸಿಕೊಂಡಿದ್ದಾರೆ.
ಶುಕ್ರವಾರ ನಡೆಯುವ ಮಹಿಳಾ ಪ್ರೀಮಿಯರ್ ಲೀಗ್ನ ಎಲಿಮಿನೇಟರ್ ಕದಾಟದಲ್ಲಿ ಮುಂಬೈ ಇಂಡಿಯನ್ಸ್ ತಂಡ ಯುಪಿ ವಾರಿಯರ್ಸ್ ತಂಡದ ಸವಾಲು ಎದುರಿಸಲಿದೆ.
ಟೂರ್ನಿಯ ತನ್ನ ಕೊನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ 5 ವಿಕೆಟ್ ಜಯ ಸಾಧಿಸಿತು.
ಡೆಲ್ಲಿ ಹಾಗೂ ಯುಪಿ ವಾರಿಯರ್ಸ್ ತಂಡ ಮಹಿಳೆಯರ ಪ್ರೀಮಿಯರ್ ಲೀಗ್ನ ಪ್ಲೇ ಆಫ್ ಹಂತಕ್ಕೆ ತಲುಪಿದೆ.
ಮುಂಬೈ ಇಂಡಿಯನ್ಸ್ ವಿರುದ್ಧದ ಮಂಗಳವಾರದ ಅಂತಿಮ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ವಿಕೆಟ್ಗಳ ಸೋಲಿಗೆ ತುತ್ತಾಗಿದೆ.