ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿಯಾದ ಬಳಿಕ ಕಾನೂನು ಸುವ್ಯವಸ್ಥೆ ಕಾಪಾಡಲು ಹತ್ತಾರು ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದವರ ಆಸ್ತಿ ಮುಟ್ಟುಗೋಲು ಸೇರಿ ಹಲವು ಕ್ರಮ ತೆಗೆದುಕೊಳ್ಳಲಾಗಿದೆ. ಇದಕ್ಕೆ...
ಯೋಗಿ ಆದಿತ್ಯನಾಥ್ ಹುಟ್ಟಿದ್ದು 1972ರಲ್ಲಿ. ಇವರ ಬಾಲ್ಯದ ಹೆಸರು ಅಜಯ್ ಕುಮಾರ್ ಬಿಷ್ಟ್. ಮೂಲತಃ ಉತ್ತರಾಖಂಡ್ನ ಪಂಚೂರ್ ಗ್ರಾಮದವರು. ಬಿಎಸ್ಸಿ ಪದವೀಧರರೂ ಹೌದು. 1998ರಲ್ಲಿ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾದಾಗ ಅವರಿಗೆ 24 ವರ್ಷ.
UP Municipal Election Result: ಉತ್ತರ ಪ್ರದೇಶದಲ್ಲಿ ಬಿಜೆಪಿ ಪ್ರಾಬಲ್ಯ ಮುಂದುವರಿದಿದೆ. ರಾಜ್ಯದ 17 ನಗರ ಪಾಲಿಕೆಗಳಿಗೆ ಚುನಾವಣೆ ನಡೆದಿದ್ದು, ಎಲ್ಲ ಕಡೆಯೂ ಬಿಜೆಪಿ ಗೆಲುವು ಸಾಧಿಸಿದೆ.
Yogi Adityanath : ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಶನಿವಾರ ಕರಾವಳಿ ಮತ್ತು ಮಲೆನಾಡಿನಲ್ಲಿ ಪ್ರಚಾರ ನಡೆಸಿದರು. ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಬರುವಂತೆ ಮನವಿ ಮಾಡಿದರು.
Assembly Election: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರದ ರಾಜಕೀಯ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ಪ್ರಚಾರದಲ್ಲಿ ತೊಡಗಿದ್ದಾರೆ. ಭಾನುವಾರ ಕೊಪ್ಪಳದ ಗಂಗಾವತಿಗೆ ಭೇಟಿ ನೀಡಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಕಾಂಗ್ರೆಸ್...
Assembly Election: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮಂಡ್ಯದಲ್ಲಿ ಪ್ರಚಾರ ಮಾಡಿದ್ದರ ಬಗ್ಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ. ಅವರ ಬುಲ್ಡೋಜರ್ ಸಂಸ್ಕೃತಿ ಕರ್ನಾಟಕದಲ್ಲಿ ಇಲ್ಲ ಎಂದು ಕಿಡಿಕಾರಿದ್ದಾರೆ.
Yogi Adityanath Vs siddaramaiah: ರಾಜ್ಯದಲ್ಲಿ ಉತ್ತರ ಪ್ರದೇಶ ಮಾದರಿ ಬಗ್ಗೆ ಪ್ರಸ್ತಾಪಿಸಿದ ಅಲ್ಲಿನ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ 10 ಪ್ರಶ್ನೆಗಳನ್ನು ಕೇಳಿದ್ದಾರೆ.
ಕರ್ನಾಟಕದ ಜನರು ಅಯೋಧ್ಯ ರಾಮ ಜನ್ಮಭೂಮಿ ಆಂದೋಲನಕ್ಕೆ ಕೆಲಸ ಮಾಡಿದ್ದೀರ. 2024ರ ಜನವರಿಗೆ ಮಂದಿರ ನಿರ್ಮಾಣ ಪೂರ್ಣವಾಗುತ್ತದೆ ಎಂದು ಯೋಗಿ ಆದಿತ್ಯನಾಥ ಹೇಳಿದರು.
ಹಿಂದಿನ ಸರ್ಕಾರಗಳು ರೈತರಿಗೆ ಏನೂ ಮಾಡಿರಲಿಲ್ಲ. ಇಲ್ಲಿನ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು. ರೈತರಿಗೆ ಸನ್ಮಾನ ಸಿಗುತ್ತಿರಲಿಲ್ಲ ಎಂದು ಯೋಗಿ ಆದಿತ್ಯನಾಥ ಹೇಳಿದರು.
karnataka election 2023 ಯೋಗಿ ಆದಿತ್ಯನಾಥ (Yogi Adityanath) ಅವರ ಮಂಡ್ಯ ಭೇಟಿ ಇಲ್ಲಿ ಗಣನೀಯವಾಗಿರುವ ಒಕ್ಕಲಿಗ ಮತಗಳನ್ನು ಸೆಳೆಯಲು ಅನುಕೂಲವಾಗುತ್ತದೆಯೇ ಎಂಬ ಕುತೂಹಲ ಮೂಡಿದೆ.