Upendra Birthday : ಅಭಿಮಾನಿ ಬೆನ್ನು ಪೂರ್ತಿ ಉಪ್ಪಿ ಟ್ಯಾಟೂ!  - Vistara News

ವಿಡಿಯೋ

Upendra Birthday : ಅಭಿಮಾನಿ ಬೆನ್ನು ಪೂರ್ತಿ ಉಪ್ಪಿ ಟ್ಯಾಟೂ! 

VISTARANEWS.COM


on

ರಿಯಲ್‌ ಸ್ಟಾರ್‌ ಉಪೇಂದ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ವೈರಲ್ ನ್ಯೂಸ್

Viral Video: ಚಲಿಸುತ್ತಿರುವ ರೈಲಿನಲ್ಲಿ ಅಪಾಯಕಾರಿ ಸಾಹಸ! ವಿಡಿಯೊ ನೋಡಿ

ಮುಂಬಯಿನ ಸೆವ್ರಿ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಚಲಿಸುತ್ತಿರುವ ಲೋಕಲ್ ರೈಲಿನಲ್ಲಿ ಸಾಹಸ ಪ್ರದರ್ಶಿಸಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ವ್ಯಕ್ತಿಯನ್ನು ಪತ್ತೆಹಚ್ಚಲು ರೈಲ್ವೇ ಅಧಿಕಾರಿಗಳು ಹುಡುಕಾಟವನ್ನು ಪ್ರಾರಂಭಿಸಿದ್ದಾರೆ.

VISTARANEWS.COM


on

By

Viral Video

ಮುಂಬಯಿ: ಚಲಿಸುತ್ತಿರುವ ರೈಲಿನಲ್ಲಿ (train) ಅಪಾಯಕಾರಿಯಾಗಿ ಸಾಹಸ ಮಾಡುತ್ತ ರೀಲ್ (reel) ಮಾಡಿ ಸಾಮಾಜಿಕ ಜಾಲತಾಣದಲ್ಲಿ (social media) ವಿಡಿಯೋ ವೈರಲ್ (Viral Video) ಆದ ಬಳಿಕ ವ್ಯಕ್ತಿಯನ್ನು ಪತ್ತೆ ಹಚ್ಚಲು ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ಅಧಿಕಾರಿಗಳಿಗೆ ಸೆಂಟ್ರಲ್ ರೈಲ್ವೆ (CR) ಆದೇಶ ನೀಡಿದೆ.

ಮುಂಬಯಿನ (mumbai) ಸೆವ್ರಿ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಚಲಿಸುತ್ತಿರುವ ಲೋಕಲ್ ರೈಲಿನಲ್ಲಿ ಸಾಹಸ ಪ್ರದರ್ಶಿಸಿದ್ದಾನೆ. ಇದರ ವಿಡಿಯೋ ವ್ಯಕ್ತಿಯನ್ನು ಪತ್ತೆಹಚ್ಚಲು ಹುಡುಕಾಟವನ್ನು ಪ್ರಾರಂಭಿಸಲಾಗಿದೆ.

ಈ ರೀತಿಯ ಸಾಹಸ ಕಾರ್ಯ ಮಾಡದಂತೆ ಸೆಂಟ್ರಲ್ ರೈಲ್ವೆ (ಸಿಆರ್)ನಿಂದ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ. ಹಾರ್ಬರ್ ಲೈನ್ ನೆಟ್‌ವರ್ಕ್‌ನಲ್ಲಿ ನಡೆದ ಈ ಘಟನೆಯ ವಿಡಿಯೋವನ್ನು ಕೆಲವು ನೆಟಿಜನ್‌ಗಳು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಹಂಚಿಕೊಂಡಿದ್ದರು.

ಬಳಿಕ ಸಿಆರ್ ಪ್ರಕರಣವನ್ನು ದಾಖಲಿಸಲು ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಗೆ ನಿರ್ದೇಶನ ನೀಡಿದ ಬಳಿಕ ವ್ಯಕ್ತಿಯನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಈ ಅಪಾಯಕಾರಿ ಕ್ರಮಗಳು ಮಾರಣಾಂತಿಕ ಪರಿಣಾಮಗಳನ್ನು ಉಂಟುಮಾಡಬಹುದು. ಸಾಹಸ ಪ್ರದರ್ಶನ ಇತರ ಪ್ರಯಾಣಿಕರ ಜೀವಕ್ಕೆ ಅಪಾಯವನ್ನುಂಟು ಮಾಡುತ್ತದೆ. ಇಂತಹ ವ್ಯಕ್ತಿಗಳು ಇತರ ಪ್ರಯಾಣಿಕರಿಗೆ ಜೀವಕ್ಕೆ ಅಪಾಯವನ್ನುಂಟು ಮಾಡುವ ಸಾಧ್ಯತೆ ಇದೆ. ಇಂತಹ ಅಸುರಕ್ಷಿತ ಅಭ್ಯಾಸಗಳನ್ನು ನಡೆಸದೇ ಇರಲು ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.

ಪ್ರಯಾಣಿಕರ ಸುರಕ್ಷತೆಯು ಭಾರತೀಯ ರೈಲ್ವೆಗೆ ಮೊದಲ ಆದ್ಯತೆಯಾಗಿದೆ. ಸುರಕ್ಷಿತ ಪ್ರಯಾಣದ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ಮುಂದುವರಿಸುತ್ತಾರೆ ಎಂದು ಸಿಆರ್ ಹೇಳಿದೆ.

ಇದನ್ನೂ ಓದಿ: Viral Video: ತರಕಾರಿ ಮಾರುವವಳ ಮಗ ಸಿಎ ಪರೀಕ್ಷೆಯಲ್ಲಿ ಪಾಸ್‌; ಹೃದಯಸ್ಪರ್ಶಿ ವಿಡಿಯೊ ಇಲ್ಲಿದೆ

ರೈಲುಗಳು ಅಥವಾ ಪ್ಲಾಟ್‌ಫಾರ್ಮ್‌ಗಳಲ್ಲಿ ಯಾರಾದರೂ ಇಂತಹ ಸಾಹಸ ಪ್ರದರ್ಶನಗಳಲ್ಲಿ ತೊಡಗಿಸಿಕೊಂಡರೆ ತಕ್ಷಣವೇ ಮೊ.ಸಂಖ್ಯೆ 9004410735 ಅನ್ನು ಸಂಪರ್ಕಿಸುವ ಮೂಲಕ ವರದಿ ಮಾಡುವಂತೆ ರೈಲ್ವೆ ನಾಗರಿಕರು ಮತ್ತು ಪ್ರಯಾಣಿಕರಿಗೆ ಮನವಿ ಮಾಡಿದೆ.

Continue Reading

ಆರೋಗ್ಯ

Belly Fat Loss Workout In Kannada | ಹೊಟ್ಟೆಯ ಬೊಜ್ಜನ್ನು ಕರಗಿಸಬೇಕಾ? 

VISTARANEWS.COM


on

Continue Reading

ಕರ್ನಾಟಕ

Video Viral: ಜಗದ ಪರಿವೇ ಇಲ್ಲದೆ ರೋಡಿನ ಮಧ್ಯೆ ಬಂದಳು; ವೇಗವಾಗಿ ಬಂದ ಬಸ್‌ ಇನ್ನೇನು ಗುದ್ದೇ ಬಿಡ್ತು?

Viral News: ಮಹಿಳೆಯೊಬ್ಬರು ಪವಾಡ ಸದೃಶ ರೀತಿಯಲ್ಲಿ ಅಪಘಾತದಿಂದ ಪಾರಾಗಿದ್ದಾರೆ. ಬಸ್ ಚಾಲಕನ ಸಮಯಪ್ರಜ್ಞೆ ಈ ಮಹಿಳೆಯನ್ನು ಕಾಪಾಡಿದೆ. ರಸ್ತೆ ದಾಟುವಾಗ ಸುತ್ತಮುತ್ತ ನೋಡದೆ ಇದ್ದರೆ ಇಂತಹ ಅಪಾಯ ಕಟ್ಟಿಟ್ಟ ಬುತ್ತಿ. ಆದರೆ, ಈ ಪ್ರಕರಣದಲ್ಲಿ ಮಾತ್ರ ಆ ಮಹಿಳೆಯ ಅದೃಷ್ಟ ಚೆನ್ನಾಗಿತ್ತು. ಹೀಗಾಗಿ ಸ್ವಲ್ಪದರಲ್ಲಿಯೇ ಬಚಾವಾಗಿದ್ದಾಳೆ.

VISTARANEWS.COM


on

Video Viral Woman survives bus accident

ಉಳ್ಳಾಲ: ಪಾದಚಾರಿ ಮಹಿಳೆ ಬಸ್ ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ಇತ್ತೀಚೆಗೆ ನಡೆದಿದೆ. ಇದರ ಸಿಸಿಟಿವಿ ದೃಶ್ಯಾವಳಿ ಈಗ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿವೆ. ಆಕೆ ಬಚಾವ್‌ ಆಗಿ ಬಂದ ವಿಡಿಯೊ ಈಗ ಸಖತ್ ವೈರಲ್ (Video Viral) ಆಗಿದೆ.

ಮಂಗಳೂರಿನ ತೌಡುಗೋಳಿಯ ನರಿಂಗಾನದ ‌ಬಳಿ ಈ ಘಟನೆ ನಡೆದಿದೆ. ಗೋಪಾಲಕೃಷ್ಣ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

Video Viral Woman saves from bus accident
ಅಪಘಾತದಿಂದ ಪಾರಾದ ಮಹಿಳೆ

ಇದನ್ನೂ ಓದಿ: Video Viral: ಮನೆಯಾಕೆ ಅಡುಗೆ ಡಬ್ಬಿಗೆ ಕೈ ಇಟ್ಟಳು; ಹಿಂದಿದ್ದ ನಾಗಪ್ಪ ಬುಸ್‌ ಅಂದುಬಿಟ್ಟ!

ಏನಿದು ಘಟನೆ?

ಮುಡಿಪು ‌ಬಳಿಯ ರಸ್ತೆಯಲ್ಲಿ ಮಹಿಳೆಯೊಬ್ಬರು ಯಾವುದೋ ಯೋಚನೆಯಲ್ಲಿ ದಾಟಲು ಮುಂದಾಗಿದ್ದಾರೆ. ಮೊದಲಿಗೆ ರಸ್ತೆ ಪಕ್ಕ ನಿಲ್ಲಿಸಿದ್ದ ಆಟೊವನ್ನು ದಾಟಿದ್ದಾರೆ. ಅವರ ಮುಂದೆ ಹಾಗೇ ಒಂದು ಓಮ್ನಿ ಸಹ ಹಾದುಹೋಗಿದೆ. ಆದರೆ, ತಮ್ಮ ಎಡಭಾಗದಲ್ಲಿ ಯಾವ ವಾಹನ ಬರುತ್ತಿದೆ ಎಂಬುದನ್ನೂ ನೋಡದೇ ಅರ್ಧ ರಸ್ತೆಗೆ ಬಂದು ಬಿಟ್ಟಿದ್ದಾರೆ. ಆ ಕಡೆಯಿಂದ ಖಾಸಗಿ ಬಸ್‌ವೊಂದು ವೇಗವಾಗಿ ಬರುತ್ತಿತ್ತು. ಇನ್ನೇನು ಆಕೆಗೆ ಡಿಕ್ಕಿ ಹೊಡೆದೇ ಬಿಟ್ಟಿತು ಎಂದೇ ಅಲ್ಲಿದ್ದವರು ಅಂದುಕೊಂಡರು. ಆ ಮಹಿಳೆ ಸಹ ಒಮ್ಮೆ ಅವಕ್ಕಾದಳು. ಆದರೆ, ಚಾಲಕನ ಸಮಯಪ್ರಜ್ಞೆ ಮಹಿಳೆಯನ್ನು ಉಳಿಸಿತು.

ಬಸ್‌ ಚಾಲಕ ತ್ಯಾಗರಾಜ್

ವೇಗವಾಗಿ ಬಂದರೂ ಚಾಲಕ ಮಹಿಳೆಯನ್ನು ಕಂಡಿದ್ದಾರೆ. ಹೀಗಾಗಿ ತಕ್ಷಣವೇ ರಸ್ತೆಯ ಇನ್ನೊಂದು ಬದಿಗೆ ಹ್ಯಾಂಡಲ್‌ ತಿರುಗಿಸಿ ಸ್ವಲ್ಪ ತಿರುವು ಪಡೆದು ನಿಲ್ಲಿಸಿದ್ದಾರೆ. ಹೀಗಾಗಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು ರಕ್ಷಿಸಿದ್ದಾರೆ. ಕೈರಂಗಳ ನಿವಾಸಿ ತ್ಯಾಗರಾಜ್ ಬಸ್‌ ನಿವಾಸಿಯಾಗಿದ್ದಾರೆ. ಚಾಲಕನ ಸಮಯಪ್ರಜ್ಞೆಗೆ ಎಲ್ಲೆಡೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಇದನ್ನೂ ಓದಿ: Viral News : ಹೆಂಡತಿಯನ್ನು ಹೆದರಿಸಲು ಹೋಗಿ ತಾನೇ ಬೆಂಕಿ ಹಚ್ಚಿಕೊಂಡ ಕುಡುಕ ಗಂಡ!

ಘಟನೆಯ ಈ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಳಿಕ ಮಹಿಳೆಯನ್ನು ಸುತ್ತುವರಿದ ನಾಗರಿಕರು ಆಕೆಯ ಆರೋಗ್ಯವನ್ನು ವಿಚಾರಿಸಿದ್ದಾರೆ.

Continue Reading

ಕರ್ನಾಟಕ

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

Abhishek Ambareesh Reception: ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಟ ಅಭಿಷೇಕ್ ಅಂಬರೀಶ್ ಮತ್ತು ಅವಿವ ಬಿಡಪ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ. ಚಿತ್ರರಂಗದ ಗಣ್ಯರು, ಪ್ರಮುಖ ರಾಜಕೀಯ ನಾಯಕರು ಆಗಮಿಸಿ ದಂಪತಿಗೆ ಶುಭ ಕೋರಿದ್ದಾರೆ.

VISTARANEWS.COM


on

abhishek ambareesh wedding Reception
Continue Reading
Advertisement
Latest9 hours ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest10 hours ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

Latest11 hours ago

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

bigbreaking11 hours ago

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಾ ಮೇ ಕ್ಲೈಮ್ಯಾಕ್ಸ್‌?

Latest12 hours ago

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

Latest14 hours ago

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

Latest15 hours ago

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

Rakshit Shetty Richard Anthony Produce By Hombale
ಅವಿಭಾಗೀಕೃತ15 hours ago

ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Latest16 hours ago

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

Latest17 hours ago

ಯಶ್ ಫ್ಯಾನ್ಸ್‌ಗೆ ಶಾಕ್: ಮತ್ತೆ ಮುಂದೂಡಲ್ಪಟ್ಟ ‘ಟಾಕ್ಸಿಕ್’ ರಿಲೀಸ್ ಡೇಟ್! ಹೊಸ ದಿನಾಂಕದ ಬಗ್ಗೆ ಅಪ್‌ಡೇಟ್ ನೀಡಿದ ಚಿತ್ರತಂಡ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌