Site icon Vistara News

Vistara news launch | ವಿಸ್ತಾರ ಕನ್ನಡ ಸಂಭ್ರಮದಲ್ಲಿ ಪಂಡಿತ್‌ ವೆಂಕಟೇಶ್‌ ಕುಮಾರ್‌ ನಾದ ಸುಧೆ

amrutha gaana

ಬೆಂಗಳೂರು: ಪ್ರಖ್ಯಾತ ಹಿಂದೂಸ್ತಾನಿ ಗಾಯಕರಾದ ಪಂಡಿತ್‌ ವೆಂಕಟೇಶ್‌ ಕುಮಾರ್‌ ಅವರ ಅದ್ಭುತ ಗಾನ ಸುಧೆ ವಿಸ್ತಾರ ನ್ಯೂಸ್‌ ಅನಾವರಣ ಸಮಾರಂಭದಲ್ಲಿ (Vistara news launch) ನೆರೆದಿದ್ದ ಸಭಿಕರ ಮನತಣಿಸಿತು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಪಂಡಿತ್‌ ವೆಂಕಟೇಶ್‌ ಕುಮಾರ್‌ ಅವರ ಗಾನಸುಧೆ ಹರಿಯಿತು.

ಪಂಡಿತ್‌ ವೆಂಕಟೇಶ್‌ ಅವರಿಗೆ 2016ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಂಗೀತ ಅಕಾಡೆಮಿ ಪ್ರಶಸ್ತಿ, ಕಾಳಿದಾಸ ಸಮ್ಮಾನ್‌ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದಾರೆ.

Exit mobile version