Site icon Vistara News

Police Transfer: ಲೋಕಸಭಾ ಚುನಾವಣೆ ಎಫೆಕ್ಟ್‌; ಮತ್ತೆ 13 ಡಿವೈಎಸ್‌ಪಿ, 30 ಇನ್‌ಸ್ಪೆಕ್ಟರ್‌ಗಳ ವರ್ಗ

Karnataka Police Department transfer order

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ (Karnataka Police Department) ಮೇಜರ್‌ ಸರ್ಜರಿ ಮಾಡುತ್ತಿದೆ. ಮೊನ್ನೆಯಷ್ಟೇ 33 ಡಿವೈಎಸ್ಪಿಗಳು ಹಾಗೂ 132 ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ (Police Transfer) ಮಾಡಲಾಗಿತ್ತು. ಇದೀಗ ಮತ್ತೆ 13 ಡಿವೈಎಸ್‌ಪಿಗಳು ಹಾಗೂ 30 ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಹೊರಡಿಸಲಾಗಿದೆ.

ಇದರಿಂದ ರಾಜ್ಯಾದ್ಯಂತ ಒಟ್ಟು 248 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿದಂತಾಗಿದೆ. ಮೊನ್ನೆ ಮಾಡಿದ ವರ್ಗಾವಣೆಯಲ್ಲಿ ಕೆಲವು ಬದಲಾವಣೆಯನ್ನು ಮಾಡಲಾಗಿದೆ. ಐವರು ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಯನ್ನು ರದ್ದು ಮಾಡಲಾಗಿದೆ. ಕೆಲವು ಇನ್ಸ್‌ಪೆಕ್ಟರ್‌ಗಳ ಸ್ಥಳ ಬದಲಾವಣೆ ಆಗಿದೆ.

ವರ್ಗಾವಣೆಯಾದವರ ಪಟ್ಟಿ

ಇವರೂ ಸೇರಿದಂತೆ 25 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: GST Collection : ಜನವರಿಯಲ್ಲಿ ಜಿಎಸ್ಟಿ ಸಂಗ್ರಹ 1.72 ಲಕ್ಷ ಕೋಟಿ ರೂ. ಇದುವರೆಗಿನ ಗರಿಷ್ಠ ಸಾಧನೆ

ಈ ಐವರು ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ರದ್ದು

ಈ ಎಲ್ಲ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಯನ್ನು ರದ್ದು ಮಾಡಿ ಆದೇಶ ಹೊರಡಿಸಲಾಗಿದೆ.

Exit mobile version