ಶಾರುಖ್‌ ಜತೆ ತೆರೆ ಹಂಚಿಕೊಳ್ಳಿದ್ದಾರೆ ಕನ್ನಡತಿ ಪ್ರಿಯಾಮಣಿ

ಅಟ್ಲಿ ನಿರ್ದೇಶನದ ‘ಜವಾನ್’ ಚಿತ್ರದಲ್ಲಿ ಪ್ರಿಯಾಮಣಿ ಕೂಡ ಸೇರ್ಪಡೆಯಾಗಿದ್ದಾರೆ.

ಮತ್ತೆ ಶಾರುಖ್‌ ಜತೆ ನಟನೆ

ಈ ಹಿಂದೆ ಚೆನ್ನೈ ಎಕ್ಸ್‌ಪ್ರೆಸ್ ಸಿನಿಮಾದಲ್ಲಿ 1,2,3,4 ಎಂಬ ಹಾಡಿಗೆ ಶಾರುಖ್ ಜೊತೆ ಮಸ್ತ್ ಆಗಿ ಡ್ಯಾನ್ಸ್ ಮಾಡಿದ್ದರು. ಈಗ ಮತ್ತೆ ಶಾರುಖ್- ಪ್ರಿಯಾ ಒಟ್ಟಿಗೆ ನಟಿಸುತ್ತಿದ್ದಾರೆ.

ಮ್ಯಾಜಿಕಲ್‌ ಅನುಭವ

ಶಾರುಖ್ ಖಾನ್ ಜತೆ ಕೆಲಸ ಮಾಡುವುದು ಮ್ಯಾಜಿಕಲ್ ಅನುಭವ ಮತ್ತು ಖುಷಿಯ ವಿಚಾರ ಎಂದ ನಟಿ

ನಾಯಕಿ ಇವರೆ!

ಜವಾನ್ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ನಯನತಾರಾ ನಾಯಕಿಯಾಗಿ ನಟಿಸಿದ್ದಾರೆ. 

ಪ್ಯಾನ್‌ ಇಂಡಿಯಾ ಸಿನಿಮಾ

ಜವಾನ್ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. 

ಬಿಡುಗಡೆ ಯಾವಾಗ?

ಸಿನಿಮಾ ಸೆಪ್ಟೆಂಬರ್ 7ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಇದಕ್ಕೂ ಮೊದಲು ಜೂನ್‌ನಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿತ್ತು.

ತಾರೆಯರು!

ಸುನಿಲ್ ಗ್ರೋವರ್, ವಿಜಯ್ ಸೇತುಪತಿ, ಸನ್ಯಾ ಮಲ್ಹೋತ್ರಾ ಮತ್ತು ರಿದ್ಧಿ ಡೋಗ್ರಾ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. 

ಶಾರುಖ್‌ ಮುಂದಿನ ಸಿನಿಮಾ

ಮೂರನೇ ಸಿನಿಮಾ ರಾಜ್‌ಕುಮಾರ್ ಹಿರಾನಿ ನಿರ್ದೇಶನದ 'ಡಂಕಿ' ಬಿಡುಗಡೆಯಾಗಬೇಕಿದೆ.