Edited By: Pragati Bhandari
Edited By: Pragati Bhandari
ಹಣ್ಣು, ತರಕಾರಿಗಳನ್ನು ಉಪಯೋಗಿಸುವ ಮುನ್ನ ಸ್ವಚ್ಛವಾಗಿ ತೊಳೆಯಿರಿ
ಸಾದಾ ಹಾಲಿನ ಬದಲು ಪ್ಯಾಶ್ಚರೈಸ್ ಮಾಡಿದ ಹಾಲು ಹೆಚ್ಚು ಸುರಕ್ಷಿತ
ಆಹಾರ ಬಿಸಿಯಾಗಿರುವಾಗಲೇ ಸೇವಿಸಿದರೆ ರುಚಿ, ಆರೋಗ್ಯ ಎರಡನ್ನೂ ಸಾಧಿಸಬಹುದು
ಉಳಿಕೆ ಆಹಾರವನ್ನು ಪ್ಲಾಸ್ಟಿಕ್ ಬದಲಿಗೆ ಲೋಹ ಅಥವಾ ಗಾಜಿನ ಪಾತ್ರೆಗಳಲ್ಲಿ ಶೀಥಲೀಕರಿಸಿ.
ಉಳಿಕೆ ಆಹಾರವನ್ನು ಸೇವಿಸುವಾಗ, ಫ್ರಿಜ್‌ನಿಂದ ತೆಗೆದು ಚೆನ್ನಾಗಿ ಹಬೆಯಾಡುವಂತೆ ಬಿಸಿಮಾಡಿ.
ಒಮ್ಮೆ ಬಿಸಿ ಮಾಡಿದ ಉಳಿಕೆ ಆಹಾರವನ್ನು ಮತ್ತೆ ಫ್ರಿಜ್‌ನಲ್ಲಿಟ್ಟು ಸೇವಿಸಬೇಡಿ, ಉಳಿದರೆ ಬಿಸಾಡಿ.
ಮೊಟ್ಟೆ ಮತ್ತು ಮಾಂಸಾಹಾರಗಳನ್ನು ಎಂದಿಗೂ ಹಸಿಯಾಗಿ ಸೇವಿಸಬೇಡಿ.
ಕುಡಿಯುವ ನೀರನ್ನು ಕುದಿಸಿ ಕುಡಿಯಿರಿ ಅಥವಾ ಆಧುನಿಕ ಪ್ಯೂರಿಫೈಯರ್ ಬಳಸಿ
For Web Stories
For Articles