ಸಿಎಂ ಸಿದ್ದರಾಮಯ್ಯ ಮಂಡಿಸಿದ 2023-24ರ ಬಜೆಟ್ ನ ಪ್ರಮುಖ ಅಂಶಗಳು ಇಲ್ಲಿವೆ

ಬಜೆಟ್ ಗಾತ್ರ 3,27,000   ಕೋಟಿ ರೂಪಾಯಿ

5 ಗ್ಯಾರಂಟಿ ಯೋಜನೆಗಳಿಗೆ  52 ಸಾವಿರ ಕೋಟಿ ರೂ. ಮೀಸಲು

ಅಬಕಾರಿ ತೆರಿಗೆ ಶೇ. 20ರಷ್ಟು ಹೆಚ್ಚಳ, ಬಿಯರ್ ಮೇಲಿನ ಸುಂಕ ಶೇ. 10ರಷ್ಟು ಏರಿಕೆ

ಇಂದಿರಾ ಕ್ಯಾಂಟೀನ್‌ಗೆ  100 ಕೋಟಿ ರೂ. ಅನುದಾನ

ಬೆಂಗಳೂರಿಗೆ 45 ಸಾವಿರ ಕೋಟಿ ರೂ. ಅನುದಾನ

ನಮ್ಮ ಮೆಟ್ರೋ ಹಾಗೂ ಉಪನಗರ ರೈಲು ಯೋಜನೆಗೆ 30 ಸಾವಿರ ಕೋಟಿ ರೂ. ಅನುದಾನ

ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಿರ್ಧಾರ

ಮೀನುಗಾರ ಮಹಿಳೆಯರಿಗೆ ನೀಡುವ ಸಾಲದ ಮಿತಿ 50 ಸಾವಿರ ರೂ.ನಿಂದ 3 ಲಕ್ಷಕ್ಕೆ ಏರಿಕೆ

1 ಲಕ್ಷದ 62 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿ