Puttakkana Makkalu Serial: ಪುಟ್ಟಕ್ಕನ ಮಕ್ಕಳು ಧಾರಾವಾಹಿಯ ಬಡ್ಡಿ ಬಂಗಾರಮ್ಮ ಬಗ್ಗೆ ಗೊತ್ತಿರದ ಸಂಗತಿಗಳಿವು!

ಮಂಜು ಭಾಷಿಣಿ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿರುವ ನಟಿ.

ಸದ್ಯ ಪುಟ್ಟಕ್ಕನ ಮಕ್ಕಳು ಧಾರಾವಾಹಿಯಲ್ಲಿ  ಬಡ್ಡಿ ಬಂಗಾರಮ್ಮ ಪಾತ್ರದಲ್ಲಿ ಮಿಂಚುತ್ತಿದ್ದಾರೆ.

 ಸಿಲ್ಲಿ ಲಲ್ಲಿ ಧಾರವಾಹಿಯ ಸಮಾಜಸೇವಕಿ ಲಲಿತಾಂಬ ಪಾತ್ರದ ಮೂಲಕ ತುಂಬಾ ಪ್ರಸಿದ್ಧಿ ಪಡೆದರು. 

 ಮಂಜುಭಾಷಿಣಿ  ಕಡೆಯದಾಗಿ ನಟಿಸಿದ್ದು 2018ರಲ್ಲಿ ಪ್ರಸಾರ ಕಾಣುತ್ತಿದ್ದ ಧಾರಾವಾಹಿ ರಾಜ ರಾಣಿಯಲ್ಲಿ.

  ಅಮ್ಮಾವ್ರ ಗಂಡ, ಭೂಮಿ ಗೀತ, ರಾಜ್‌ ದಿ ಶೋ ಮ್ಯಾನ್‌ ಸಿನಿಮಾಗಳಲ್ಲಿಯೂ ನಟಿಸಿದ್ದರು

ಪುಟ್ಟಕ್ಕನ ಮಕ್ಕಳು ಧಾರಾವಾಹಿಯಲ್ಲಿ ನಾಯಕ ಕಂಠಿಯ ಮುದ್ದಿನ ಅಮ್ಮ ಈ ಬಂಗಾರಮ್ಮ

ಜೀ ಕನ್ನಡ ವಾಹಿನಿಯಲ್ಲಿ ಪ್ರತಿ ರಾತ್ರಿ 7.30ಕ್ಕೆ ಪುಟ್ಟಕ್ಕನ ಮಕ್ಕಳು ಪ್ರಸಾರ ಕಾಣುತ್ತಿದೆ